Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಿವಾಸಿಗಳ ಬೇಡಿಕೆಗೆ ಸ್ಪಂದಿಸಿ ಅಭಿವೃದ್ಧಿ ಕಾಮಗಾರಿ ಆರಂಭ: ಶಾಸಕ ಸತೀಶ್ ರೆಡ್ಡಿ
  • Bangalore
  • Politics
  • State

ನಿವಾಸಿಗಳ ಬೇಡಿಕೆಗೆ ಸ್ಪಂದಿಸಿ ಅಭಿವೃದ್ಧಿ ಕಾಮಗಾರಿ ಆರಂಭ: ಶಾಸಕ ಸತೀಶ್ ರೆಡ್ಡಿ

Praja Vahini March 13, 2026
WhatsApp Image 2026-03-13 at 14.31.58
Spread the love

ಬೆಂಗಳೂರು: ಪ್ರತಿ ಬಾರಿಯೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆ ಬಂದರೆ ಸಾಕು ಎಲ್ಲಿಲ್ಲದ ತೊಂದರೆಯನ್ನು ಸಾರ್ವಜನಿಕರು ಅನುಭವಿಸುತ್ತಾರೆ. ಸಾರ್ವಜನಿಕರ ತೊಂದರೆಗಳನ್ನು ಅರಿತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಸತೀಶ್ ರೆಡ್ಡಿ ಅವರು ಈಗಾಗಲೇ ತಮ ಕ್ಷೇತ್ರದಲ್ಲಿ ಹಲವಾರು ರಸ್ತೆ ಕಾಮಗಾರಿಗಳನ್ನು ಮಾಡಿಸುತ್ತಿದ್ದು ಇದೀಗ ಸಿಂಗಸಂದ್ರದ ಮಣಿಪಾಲ್ ಕೌಂಟಿ  ರಸ್ತೆ  ಡಾಂಬರೀಕರಣ ಅಭಿವೃದ್ಧಿ ಕಾಮಗಾರಿಗೆ ಪೂಜೆ ಸಲ್ಲಿಸಿ ಚಾಲನೆ ನೀಡದ್ದಾರೆ.

ರಸ್ತೆ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು, ನಿವಾಸಿಗಳ ಬೇಡಿಕೆಗೆ ಸ್ಪಂದಿಸಿ ಈ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿದೆ. ಉತ್ತಮ ರಸ್ತೆ ಮೂಲಸೌಕರ್ಯವು ಪ್ರದೇಶದ ಸಂಚಾರ ವ್ಯವಸ್ಥೆ ಸುಧಾರಿಸುತ್ತದೆ. ದೈನಂದಿನ ಸಂಚಾರ ಸುಲಭವಾಗುತ್ತದೆ ಎಂದು ತಿಳಿಸಿದರು.

ಬೊಮ್ಮನಹಳ್ಳಿ ಕ್ಷೇತ್ರದ ಪ್ರತಿಯೊಂದು ಪ್ರದೇಶದಲ್ಲೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ನಿರಂತರ ಕಾರ್ಯ ಮುಂದುವರಿಯುತ್ತದೆ ಎಂದರು. ಇದನ್ನೂ ಓದಿ: ಒಡಿಶಾ ಶಾಸಕರು ರಾಜ್ಯಕ್ಕೆ ಎಂಟ್ರಿ ಡಿಸಿಎಂ ಡಿಕೆಶಿ ಹೇಳಿದ್ದೇನು?

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀ ನಿವಾಸ್ ರೆಡ್ಡಿ ರವರು,ಮೋಹನ್ ರವರು,ನವೀನ್ ರವರು, ವಾರ್ಡ್ ಅಧ್ಯಕ್ಷರಾದ ಪ್ರತೀಶ್ ರೆಡ್ಡಿ ರವರು,  ಸ್ಥಳೀಯ ಮುಖಂಡರು, ಕಾರ್ಯಕರ್ತರು, ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಒಡಿಶಾ ಶಾಸಕರು ರಾಜ್ಯಕ್ಕೆ ಎಂಟ್ರಿ ಡಿಸಿಎಂ ಡಿಕೆಶಿ ಹೇಳಿದ್ದೇನು?
Next: ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ

Views:

42

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.