Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆಡಿ ಸಿನಿಮಾಗೆ ರಿಲೀಸ್‌ಗು ಮುನ್ನ ಸಂಕಷ್ಟ
  • Cinema
  • Crime
  • State

ಕೆಡಿ ಸಿನಿಮಾಗೆ ರಿಲೀಸ್‌ಗು ಮುನ್ನ ಸಂಕಷ್ಟ

Praja Vahini March 17, 2026 1 minute read
WhatsApp Image 2026-03-17 at 14.48.25
Spread the love

ಬೆಂಗಳೂರು: ಬಹುನಿರೀಕ್ಷಿತ ಧ್ರುವ ಸರ್ಜಾ ಅಭಿನಯದ ಹಾಗೂ ಪ್ರೇಮ್ ನಿರ್ದೇಶನದ ಫ್ಯಾನ್ ಇಂಡಿಯಾ ಸಿನಿಮಾ ‘ಕೆಡಿ’ ಚಿತ್ರದ ‘ಸರ್ಸೆ ಸೆರಗ ಸರ್ಸೆ’ಸಾಂಗ್ ರಿಲೀಸ್ ಆಗಿದ್ದು, ಇದೀಗ ಈ ಸಾಂಗ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆರೋಪದ ಮೇಲೆ ಆರೋಪ ಕೇಳಿ ಬರುತ್ತಿದೆ.

ಸರ್ಸೆ ಸೆರಗ ಸರ್ಸೆ ಹಾಡಿನಲ್ಲಿ  ನೋರಾ ಫತೇಹಿ ಹಾಗೂ ಸಂಜಯ್ ದತ್ ಸ್ಟೆಪ್ ಹಾಕಿದ್ದು, ಈ ಹಾಡು ಹೆಣ್ಣು ಮಕ್ಕಳ ಘನತೆಗೆ ಧಕ್ಕೆ ಬರುವಂತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ಹಾಡಿನ ಕುರಿತು ಭಾರಿ ಚರ್ಚೆ ಶುರುವಾಗಿದೆ.

ಇನ್ನು ಕನ್ನಡದ ಜೊತೆಗೆ ಹಿಂದಿ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ YouTubeನಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿತ್ತು. ಆದರೆ ಬಿಡುಗಡೆಯಾದ ತಕ್ಷಣವೇ ಹಾಡಿನ ನೃತ್ಯ ಭಂಗಿಗಳು ಮತ್ತು ಸಾಹಿತ್ಯದ ಮೇಲೆ ‘ಅತಿರೇಕದ ಅಶ್ಲೀಲತೆ’ ಆರೋಪ ಕೇಳಿಬಂದಿದೆ.

ಈ ಸಂಬಂಧ ದೆಹಲಿಯ ವಕೀಲ ವಿನೀತ್ ಜಿಂದಾಲ್ ಅವರು ಸಿಬಿಎಫ್‌ಸಿಗೆ ದೂರು ಸಲ್ಲಿಸಿದ್ದಾರೆ. ಹಾಡನ್ನು ತಕ್ಷಣವೇ ತೆಗೆದುಹಾಕುವಂತೆ ಆಗ್ರಹಿಸಿರುವ ಅವರು, ದೆಹಲಿ ಸೈಬರ್ ಪೊಲೀಸರಿಗೂ ದೂರು ನೀಡಿ, ಸಂಬಂಧಪಟ್ಟವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 294 ಹಾಗೂ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸದ್ದಿಲ್ಲದೆ ಇಸ್ಲಾಂ ಧರ್ಮ ಹುಡುಗನ ಮದುವೆಯಾದ ಕುಂಭಮೇಳದ ಸುಂದರಿ

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದೆ. ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ದೃಶ್ಯಗಳ ಪ್ರದರ್ಶನದ ಬಗ್ಗೆ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ ಎನ್ನಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಅನಿಮೇಷನ್ ಹಾಗೂ ವಿಸುವಲ್ ಎಫೆಕ್ಟ್ಸ್ ಕ್ಷೇತ್ರದಲ್ಲಿ ಅಶ್ವಿನ್ ರೆಡ್ಡಿ ಚಲ್ಲಪಳ್ಳಿ ಮಹತ್ವದ ಸಾಧನೆ
Next: ಹೋಟೆಲ್‍ಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ತಹಶೀಲ್ದಾರ್ ದಾಳಿ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.