Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ
  • Uncategorized

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ

Praja Vahini March 23, 2026 1 minute read
3fef3851-8628-4f1b-98e5-c41ee652f350
Spread the love

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಕೆ. ಶಿವನಗೌಡ ನಾಯಕ್, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಅಭ್ಯರ್ಥಿಯು ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದರು ಮುಖಂಡರು ಮತ್ತು ಕಾರ್ಯಕರ್ತರು ಜೈಕಾರ ಕೂಗಿದರು, ಕಾರ್ಯಕರ್ತರಲ್ಲಿ ಸಂಭ್ರಮ, ಉಲ್ಲಾಸ ಮನೆಮಾಡಿತು.

 

About the Author

Praja Vahini

Editor

View All Posts

Spread the love

Post navigation

Previous: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದು
Next: ಮಧುಮೇಹ ಪಾದ ರೋಗಿಗಗಳ ಪಾಲಿಕೆ ಆಶಾಕಿರಣವಾದ ಹೈಪರ್‌ಬೇರಿಕ್ ಆಮ್ಲಜನಕ ಚಿಕಿತ್ಸೆ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.