Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಮೇಶ್ ಮೇಟಿ ಗೆಲುವಿನ ಭರವಸೆ ವ್ಯಕ್ತಪಡಿಸಿದ ಸಿಎಂ
  • Politics
  • State
  • ಬಾಗಲಕೋಟೆ

ಉಮೇಶ್ ಮೇಟಿ ಗೆಲುವಿನ ಭರವಸೆ ವ್ಯಕ್ತಪಡಿಸಿದ ಸಿಎಂ

Praja Vahini March 23, 2026
Screenshot_2026-03-23-21-21-45-77_6012fa4d4ddec268fc5c7112cbb265e7
Spread the love

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಜೊತೆಗೆ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಹಾಗೂ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಸ್ವಾಮಿ ಜತೆಗಿದ್ದರು.

ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು ಉಮೇಶ್ ಮೇಟಿ ಅವರ ಗೆಲುವಿನ ಭರವಸೆ ವ್ಯಕ್ತಪಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: BJP ಯಿಂದ ಕಾಂಗ್ರೆಸ್ ಸೇರುತ್ತಿರುವ ಕಾರ್ಯಕರ್ತರನ್ನು ಸ್ವಾಗತಿಸುತ್ತೇನೆ: ಡಿಕೆಶಿ 
Next: ವೀರಭದ್ರೇಶ್ವರ ಜಾತ್ರೆ ನಿಮಿತ್ತ ಭಕ್ತರು ಅಗ್ನಿ ಪ್ರವೇಶ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.