Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವೀರಭದ್ರೇಶ್ವರ ಜಾತ್ರೆ ನಿಮಿತ್ತ ಭಕ್ತರು ಅಗ್ನಿ ಪ್ರವೇಶ
  • State

ವೀರಭದ್ರೇಶ್ವರ ಜಾತ್ರೆ ನಿಮಿತ್ತ ಭಕ್ತರು ಅಗ್ನಿ ಪ್ರವೇಶ

Praja Vahini March 24, 2026
WhatsApp Image 2026-03-24 at 15.59.35
Spread the love

ಚಡಚಣ: ಸಮೀಪದ ಬಳೊಳ್ಳಿ ಗ್ರಾಮದಲ್ಲಿ ವೀರಭದ್ರೇಶ್ವರ ದೇವರ ಜಾತ್ರಾ ಮಹೋ ತ್ಸವ ಅದ್ದೂರಿಯಾಗಿ ನೆರವೇರಿತು. ದೇವರ ದರ್ಶನ ಪಡೆದು ಭಕ್ತರು ಪುನೀತರಾದರು.

ಸಕಲ ವಾದ್ಯಗಳೊಂದಿಗೆ ಪಲ್ಲಕ್ಕಿ, ನಂದಿಕೋಲು ಮೆರವಣಿಗೆ ಗ್ರಾಮದಲ್ಲಿ ನಡೆಯಿತು. ಹರಕೆ ಹೊತ್ತ ಭಕ್ತರು ಅಗ್ನಿಕುಂಡದಲ್ಲಿ ಹಾಯಿವ ಮೂಲಕ ಭಕ್ತಿ ಹಾಯುವ ಸರ್ಮಪಿಸಿದರು.

ಗುಂದವಾನ, ಅಂಜುಟಗಿ, ಝಳಕಿ, ಕಪನಿಂಬರಗಿ, ಶಿಗಣಾಪುರ, ನಂದರಗಿ, ಜೇವೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಆಗಮಿಸಿದ್ದರು.

ವೀರಭದ್ರೇಶ್ವರ ಪೂಜಾರಿ ಮೋನಪ್ಪ ಬಡಿಗೇರ ದೇವರ ನೇತೃತ್ವದಲ್ಲಿ ಅಗ್ನಿ ಪ್ರವೇಶ ಮಾಡಿದರು ಭಕ್ತರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಕಾಮನಗೌಡ ಬಿರಾದಾರ, ಮಾಹಾದೇವ ಕದರಿ, ಈರಣ್ಣ ವಾಲಿ, ಅಶೋಕ ತೋಟದಾರ, ಸದಾಶಿವ ರೇವತ ಗಾಂವ, ರಾಜು ನಾಯೊಡಿ, ಮಲ್ಲಪ್ಪ ವಾಲಿಕಾರ, ಈರಣ್ಣಾ ವಾಲಿ, ಮಾದೇವ ಹಿರೇಕುರಬರ, ರಾಜು ಸಗಾಯಿ, ರೇವಣಸಿದ್ದ ಶಿರಶ್ಯಾಡ, ಗ್ರಾಮಸ್ಥರು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ಉಮೇಶ್ ಮೇಟಿ ಗೆಲುವಿನ ಭರವಸೆ ವ್ಯಕ್ತಪಡಿಸಿದ ಸಿಎಂ
Next: ವಿಧಾನಸಭೆ ಪಶ್ಚಿಮ ಪ್ರವೇಶ ದ್ವಾರ ಉದ್ಘಾಟನೆ

Views:

161

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.