Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಬಗ್ಗೆ ವಿಧಾನಸಭೆಯಲ್ಲಿ ಅಚ್ಚರಿ ಹೇಳಿಕೆ!
  • Bangalore
  • Politics
  • State

ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಬಗ್ಗೆ ವಿಧಾನಸಭೆಯಲ್ಲಿ ಅಚ್ಚರಿ ಹೇಳಿಕೆ!

Praja Vahini March 25, 2026
WhatsApp Image 2026-03-25 at 12.00.53
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನದ ನಡುವೆಯೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಅಚ್ಚರಿ ಹೇಳಿಕೆಯನ್ನು ಹೇಳಿದ್ದಾರೆ.

ಹೈಕಮಾಂಡ್ ತೀರ್ಮಾನ ಮಾಡುವವರಿಗೂ ನಾವು ಯಾವುದೇ ತೀರ್ಮಾನ ಮಾಡಲಾಗುವುದಿಲ್ಲ ಅಲ್ಲಿಯವರೆಗೂ ನಾನೇ ಸಿಎಂ ಆಗಿರುತ್ತೇನೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಎಲ್ಲ ಶಾಸಕರೂ ಸಿಎಂ ಆಗುವ ಅರ್ಹತೆ ಹೊಂದಿದ್ದಾರೆ. ಯಾರೇ ಮುಖ್ಯಮಂತ್ರಿ ಆದರೂ ನನಗೆ ಸಂತೋಷವೇ ಎಂದು ಹೇಳಿದರು.

ಹೈಕಮಾಂಡ್ ಎಷ್ಟು ಕಾಲ ಹೇಳುತ್ತದೋ ಅಷ್ಟರವರೆಗೆ ಖಾದರ್ ಅವರು ಸ್ಪೀಕರ್ ಆಗಿರುತ್ತಾರೆ. ವಿಪಕ್ಷಗಳು ಏನೇ ಪ್ರಯತ್ನ ಮಾಡಿದರೂ ಅವರಿಗೆ ಮನ್ನಣೆ ಸಿಗುವುದಿಲ್ಲ. ಅವರು ಸಚಿವರಾಗಿದ್ರೂ ನನಗೆ ಸಂತೋಷವೇ ಎಂದು ಹೇಳಿದರು.

ಇದಲ್ಲದೆ, ‘ಪ್ರತಿಯೊಬ್ಬರಿಗೂ ಕನಸುಗಳಿರುತ್ತವೆ. ಅಶೋಕ್ ಅವರಿಗೆ ಸಹ ಸಿಎಂ ಆಗುವ ಕನಸಿದೆ. ಆದರೆ ಅದಕ್ಕೆ ವಿಜಯೇಂದ್ರ ಅವಕಾಶ ನೀಡುವುದಿಲ್ಲ. ಅಶೋಕ್ ಸಿಎಂ ಆದರೂ ಸಂತೋಷ, ಬೆಲ್ಲದ್ ಆದರೂ ಸಂತೋಷ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬೆಂಗಳೂರಿನ 5 ಪಾಲಿಕೆಗಳಿಗೆ ಪ್ರತ್ಯೇಕ ಬಜೆಟ್: ಡಿಕೆಶಿ

ಈ ವೇಳೆ ಶಾಸಕ ಸುನೀಲ್ ಕುಮಾರ್ ಮಾತನಾಡಿ, ‘ಡಿ.ಕೆ. ಶಿವಕುಮಾರ್ ಸಿಎಂ ಆದರೂ ಖುಷಿ’ ಎಂದು ಸವಾಲ್ ಹಾಕಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಸಿಎಂ. ನಮ್ಮಲ್ಲಿ ಯಾರೇ ಸಿಎಂ ಆದರೂ ಖುಷಿಯೇ ಎಂದು ಪುನಃ ಸ್ಪಷ್ಟಪಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರಿನ 5 ಪಾಲಿಕೆಗಳಿಗೆ ಪ್ರತ್ಯೇಕ ಬಜೆಟ್: ಡಿಕೆಶಿ
Next: ಯಾರು ಎಷ್ಟೇ ಟೀಕೆ ಮಾಡಿದರೂ ಮಾವಿನ ಹಣ್ಣು ಬೇವಿನ ಹಣ್ಣಾಗಲು ಸಾಧ್ಯವಿಲ್ಲ: ಸಿಎಂ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.