Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ‘ಧುರಂಧರ್ 2’ ಗಳಿಕೆಯಲ್ಲಿ ಹೊಸ ದಾಖಲೆ!
  • Cinema
  • National

‘ಧುರಂಧರ್ 2’ ಗಳಿಕೆಯಲ್ಲಿ ಹೊಸ ದಾಖಲೆ!

Praja Vahini March 31, 2026 1 minute read
WhatsApp Image 2026-03-31 at 13.37.24
Spread the love

ಮುಂಬೈ: ರಣವೀರ್‌ ಸಿಂಗ್‌ ಅಭಿನಯದ ‘ಧುರಂಧರ್ 2’ ಸಿನಿಮಾ ವಿಶ್ವದಾದ್ಯಂತ ಮಾರ್ಚ್ 19 ರಂದು ಬಿಡುಗಡೆಯಾಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವುದರ ಜೊತೆಗೆ ಇದೀಗ ಗಳಿಕೆಯಲ್ಲೂ ಭರ್ಜರಿ ದಾಖಲೆ ಬರುತ್ತಿದೆ.

ಹೌದು, ನಿರ್ದೇಶಕ ಆದಿತ್ಯ ಧಾರ್ ಅವರ ‘ಧುರಂಧರ್: ದಿ ರಿವೆಂಜ್’ (ಧುರಂಧರ್ 2) ಚಿತ್ರವು ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಸಾಧನೆ ಮುಂದುವರೆಸುತ್ತಿದ್ದು, ಕೇವಲ 10 ದಿನಗಳಲ್ಲಿ ಹಲವು ದಾಖಲೆಗಳನ್ನು ಮುರಿದಿದೆ.

‘ಬಾಕ್ಸ್ ಆಫೀಸ್ ಮೋಜೊ’ ವರದಿ ಪ್ರಕಾರ, ‘ಧುರಂಧರ್ 2’ ಈಗಾಗಲೇ $22 ಮಿಲಿಯನ್ (ಸುಮಾರು ₹207 ಕೋಟಿ) ಸಂಗ್ರಹಿಸಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಕೆಡಿ ಸಿನಿಮಾಗೆ ರಿಲೀಸ್‌ಗು ಮುನ್ನ ಸಂಕಷ್ಟ

ಈ ಮೂಲಕ ‘ಧುರಂಧರ್ 2’ ವಿದೇಶಗಳಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರವಾಗಿ ಹೊರಹೊಮ್ಮಿದೆ. ಚಿತ್ರವು ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸೂಪರ್‌ಡೂಪರ್ ಹಿಟ್ ಚಿತ್ರಗಳನ್ನೂ ಹಿಂದಿಕ್ಕಿ ತನ್ನ ಪ್ರಾಬಲ್ಯವನ್ನು ತೋರಿಸಿದೆ.

 

About the Author

Praja Vahini

Editor

View All Posts

Spread the love

Post navigation

Previous: ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ
Next: ‘ಅಚ್ಛೇ ದಿನಗಳು’ ಹೋಗಿ ‘ಕಚ್ಚಾ ದಿನ’ಗಳು ಬಂದಿವೆ: ಡಿಕೆಶಿ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.