Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಹಣ್ಣುಗಳನ್ನು ಸೇವನೆ ಮಾಡಿ
  • Healthy Life

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಹಣ್ಣುಗಳನ್ನು ಸೇವನೆ ಮಾಡಿ

Praja Vahini March 31, 2026 1 minute read
WhatsApp Image 2026-03-31 at 15.22.04
Spread the love

ಇತ್ತೀಚಿನ ದಿನಗಳಲ್ಲಿ ಒಂದು ತರಕಾರಿಯಿಂದ ಹಿಡಿದು ಪ್ರತಿಯೊಂದು ವಸ್ತುವಿಗೂ ಕೂಡ ಕೆಮಿಕಲ್ ಹಾಕುವ ಮೂಲಕ ಬಳಸಲಾಗುತ್ತದೆ. ಕೆಮಿಕಲ್ ಹಾಕುವುದರಿಂದ ಯಾವುದೇ ಒಂದು ವಸ್ತು ಅಥವಾ ಹಣ್ಣು, ಹಂಪಲುಗಳು ಹಾಳಾಗದಂತೆ ತಡೆಯಬಹುದು ಎಂಬ ಉದ್ದೇಶದಿಂದ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದಕ್ಕು ಕೆಮಿಕಲ್ ಹಾಕುತ್ತಾರೆ.

ಇಂತಹ ಕೆಮಿಕಲ್ ಯುಕ್ತ ಆಹಾರಗಳನ್ನು ಸೇವಿಸುವುದರಿಂದ ಮಾನವನ ದೇಹ ಮೇಲೆ ಕೆಟ್ಟ ಪರಿಣಾಮ ಬೀಳುವುದರ ಜೊತೆಗೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.  ಮನುಷ್ಯರಲ್ಲಿ ಇತ್ತೀಚಿನ ದಿನಗಳಲ್ಲಿ ಚಿಕ್ಕವರಿಂದ ಹಿಡಿದು ದೊಡ್ಡವರಲ್ಲಿ ಕಂಡುಬರುವಂತಹ ಅತಿ ದೊಡ್ಡ ಸಮಸ್ಯೆ ಎಂದರೆ ಅದು ಕಿಡ್ನಿ ಸ್ಟೋನ್ ಸಮಸ್ಯೆ.

ಇನ್ನು ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ಕೇವಲ ಶಸ್ತ್ರ ಚಿಕಿತ್ಸೆ ಮಾಡಿಸಿದರೆ ಮಾತ್ರ ಗುಣಮುಖವಾಗುತ್ತದೆ ಎಂದು ಕೆಲವರು ನಂಬಿರುತ್ತಾರೆ. ಆದರೆ ಕಿಡ್ನಿ ಸ್ಟೋನ್ ಇರುವವರು ಕೆಲವು ಹಣ್ಣು ಹಂಪಲುಗಳನ್ನು ತಿನ್ನುವುದರ ಮೂಲಕ ಕಿಡ್ನಿ ಸ್ಟೋನ್ ಅನ್ನು ಕರಗಿಸಬಹುದು ಎಂದು ವೈದ್ಯರು ತಿಳಿಸುತ್ತಾರೆ.

ಯೆಸ್‌.. ನೈಸರ್ಗಿಕ ಆಹಾರ ಪದಾರ್ಥಗಳನ್ನು ಸರಿಯಾಗಿ ಸೇವಿಸುವ ಮೂಲಕ ಈ ಸಮಸ್ಯೆಯನ್ನು ನಿಯಂತ್ರಿಸಲು ಹಾಗೂ ಕಡಿಮೆ ಮಾಡಲು ಸಾಧ್ಯವಿದೆ.

ನೀರಿನ ಅಂಶ ಹೆಚ್ಚಿರುವ ಹಣ್ಣುಗಳಾದ ಕಲ್ಲಂಗಡಿ ಸೇರಿದಂತೆ ನೀರಿನ ಪ್ರಮಾಣ ಅಧಿಕವಾಗಿರುವ ಹಣ್ಣುಗಳನ್ನು ಪ್ರತಿದಿನ ಸೇವಿಸುವುದರಿಂದ ದೇಹದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ, ಕಲ್ಲುಗಳು ಕರಗಲು ಸಹಕಾರಿಯಾಗುತ್ತದೆ. ಇದನ್ನೂ ಓದಿ: ‘ಅಚ್ಛೇ ದಿನಗಳು’ ಹೋಗಿ ‘ಕಚ್ಚಾ ದಿನ’ಗಳು ಬಂದಿವೆ: ಡಿಕೆಶಿ

ಇದಲ್ಲದೆ, ಸಿಟ್ರಸ್ ಹಣ್ಣುಗಳು ಕೂಡ ಮೂತ್ರಪಿಂಡದ ಆರೋಗ್ಯಕ್ಕೆ ಉಪಕಾರಿ. ಕಿತ್ತಳೆ, ಮೂಸಂಬಿ ಹಾಗೂ ದ್ರಾಕ್ಷಿ ಹಣ್ಣುಗಳಲ್ಲಿ ವಿಟಮಿನ್ C ಹಾಗೂ ಸಿಟ್ರಿಕ್ ಆಮ್ಲ ಹೆಚ್ಚಿದ್ದು, ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.

ಮೂತ್ರಪಿಂಡದ ಕಲ್ಲಿನ ಸಮಸ್ಯೆ ಹೊಂದಿರುವವರು ಕ್ಯಾಲ್ಸಿಯಂ ಅಂಶ ಹೊಂದಿರುವ ಆಹಾರವನ್ನು ಸಹ ತಿನ್ನುವುದು ಉತ್ತಮ. ಕಪ್ಪು ದ್ರಾಕ್ಷಿ ಮತ್ತು ಅಂಜೂರ ಹಣ್ಣುಗಳು ಈ ದೃಷ್ಟಿಯಲ್ಲಿ ಉತ್ತಮ ಆಯ್ಕೆಯಾಗಿವೆ.

 

About the Author

Praja Vahini

Editor

View All Posts

Spread the love

Post navigation

Previous: ‘ಅಚ್ಛೇ ದಿನಗಳು’ ಹೋಗಿ ‘ಕಚ್ಚಾ ದಿನ’ಗಳು ಬಂದಿವೆ: ಡಿಕೆಶಿ
Next: ಹತ್ತಳ್ಳಿ ಬೋರಿ ಹಳ್ಳದಲ್ಲಿ ಪ್ರಾಣಿ, ಪಕ್ಷಿಗಳ ಮಾರಣ ಹೋಮ: ಜನರಲ್ಲಿ ಆತಂಕ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.