Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಭ್ಯರ್ಥಿಗಳ ಗೆಲುವಿಗಾಗಿ ಹಜರತ್ ಖಡಕ್ ಶಾ ವಲಿ ದರ್ಗಾಗೆ ಭೇಟಿ ನೀಡಿದ ಸಿಎಂ
  • Bangalore
  • Politics
  • State

ಅಭ್ಯರ್ಥಿಗಳ ಗೆಲುವಿಗಾಗಿ ಹಜರತ್ ಖಡಕ್ ಶಾ ವಲಿ ದರ್ಗಾಗೆ ಭೇಟಿ ನೀಡಿದ ಸಿಎಂ

Praja Vahini April 2, 2026
WhatsApp Image 2026-04-02 at 17.26.05
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಕಾಗು ದಿನದಿಂದ ದಿನಕ್ಕೆ ರಂಗೆರುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಎರಡು ಕ್ಷೇತ್ರಗಳಲ್ಲಿ ಮತ ಪ್ರಚಾರ ಕೈಗೊಂಡಿದ್ದಾರೆ.

ಇನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವ ಮುನ್ನ ಇಂದು (ಗುರುವಾರ ಏ. 02) ಶಿವಾಜಿನಗರದಲ್ಲಿರುವ ಹಜರತ್ ಖಡಕ್ ಶಾ ವಲಿ ದರ್ಗಾಗೆ ಭೇಟಿ ನೀಡಿ, ಮುಸ್ಲಿಂ ಬಾಂಧವರ ಜೊತೆ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ಇದನ್ನೂ ಓದಿ: ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ; ಪೊಲೀಸರಿಗೆ ಸಿಎಂ ಸೂಚನೆ

ಈ ಸಂದರ್ಭದಲ್ಲಿ ಹಲವಾರು ಮುಸ್ಲಿಂ ಕಾರ್ಯಕರ್ತರು ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ; ಪೊಲೀಸರಿಗೆ ಸಿಎಂ ಸೂಚನೆ
Next: ತಾಲೂಕಿನ ಪತ್ರಿಕೋದ್ಯಮಕ್ಕೆ ಮತ್ತೊಂದು ಹೆಮ್ಮೆಯ ಗರಿ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.