Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭೀಮರಾಯನಗುಡಿ ಕೆಬಿಜೆಎನ್ಎಲ್ ಎಇಇ / ಜೆಇ ಲೋಕಾಯುಕ್ತ ಬಲೆಗೆ
  • Crime
  • State
  • ಶಹಾಪುರ

ಭೀಮರಾಯನಗುಡಿ ಕೆಬಿಜೆಎನ್ಎಲ್ ಎಇಇ / ಜೆಇ ಲೋಕಾಯುಕ್ತ ಬಲೆಗೆ

Praja Vahini April 3, 2026
WhatsApp Image 2026-04-02 at 19.52.50
Spread the love

ಶಹಾಪುರ: ಬಾಕಿ ಬಿಲ್ ಫೈಲ್ ಪಾಸ್ ಕೊಡಲು ಹಣದ ಬೇಡಿಕೆ ಇಟ್ಟ ದೂರನಡಿ ಭೀಮರಾಯನ ಗುಡಿ  ಕೆಬಿಜೆಎನ್ಎಲ್ ಕಚೇರಿಯ ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.

ವಡಗೇರ ತಾಲೂಕಿನ ಗದ್ದೆಸೂಗೂರು ಗ್ರಾಮದ ಖಾಸಿಂಸಾಬ್ ಜಲಾಲ್ ಸಾಬ್ ದೂರಿನ ಅನ್ವಯ ಲೋಕಾಯುಕ್ತ ಪಿಎಸ್ಐ ಶೋಧ ನೆಡೆಸಿ ಲಂಚ ಸ್ವೀಕರಿಸಿದ ಫೋನ್ ಪತ್ತೆ ಹಚ್ಚಿದ್ದಾರೆ.

ಭೀಮರಾಯನಗುಡಿ ಕೆಬಿಜೆ ಎನ್ಎಲ್ ಎಇಇ ಮಧುಸೂದನ್ ಹಾಗೂ ಜೆಇ ಮಂಜುನಾಥ ಫೋನ್ ಪೇ ಮೂಲಕ 35,000 ಹಣ ಸ್ವೀಕರಿಸಿದ್ದು, ಬಾಕಿ ಬಿಲ್ ಪಾವತಿಗಾಗಿ ಈ ಇಬ್ಬರು  ಅಧಿಕಾರಿಗಳು ಹಣದ ಬೇಡಿಕೆ ಇಟ್ಟು ಲಂಚವನ್ನು ಫೋನ್ ಪೇ ಮೂಲಕ ಸ್ವೀಕಾರ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ. ಇದನ್ನೂ ಓದಿ: ತಾಲೂಕಿನ ಪತ್ರಿಕೋದ್ಯಮಕ್ಕೆ ಮತ್ತೊಂದು ಹೆಮ್ಮೆಯ ಗರಿ

ಲೋಕಾಯುಕ್ತ ಡಿವೈಎಸ್ಪಿ ಜೆ. ಎಚ್ ಇನಾಮದರ್, ಪಿಐ ಸಿದ್ರಾಯ ಬಲರೂಗಿ ಹಾಗೂ ಲೋಕಾಯುಕ್ತ ಸಿಬ್ಬಂದಿಗಳು ಲೋಕ ಎಸ್ಪಿ ಮಾರ್ಗದರ್ಶನದಲ್ಲಿ ಕಾರ್ಯಚರಣೆ ನಡೆಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ನಾನೇನಾದರೂ ಸಿಎಂ ಆದ್ರೆ ಮುಸ್ಲಿಮರನ್ನ ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕುತ್ತೇನೆ: ಯತ್ನಾಳ್
Next: ಮುತ್ತಪ್ಪ ರೈ ಮಗ ರಿಕ್ಕಿ ರೈಗೆ ಎದುರಾಯಿತು ಸಂಕಷ್ಟ

Views:

184

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.