Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೈ ಎಲೆಕ್ಷನ್; ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ ಸಿದ್ದು ಟೆಂಪಲ್ ರನ್
  • Politics
  • State
  • ಬಾಗಲಕೋಟೆ

ಬೈ ಎಲೆಕ್ಷನ್; ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ ಸಿದ್ದು ಟೆಂಪಲ್ ರನ್

Praja Vahini April 3, 2026
WhatsApp Image 2026-04-03 at 13.49.25
Spread the love

ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಒಂದು ಕಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ್ದರೆ, ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿನ ಕುರಿತಾಗಿ ಭರ್ಜರಿ ಮತ ಪ್ರಚಾರದಲ್ಲಿ ತೊಡಗಿರುವುದರ ಜೊತೆಗೆ ಅಭ್ಯರ್ಥಿ ಗೆಲುವಿನ ಕುರಿತಾಗಿ ವಿವಿಧ ದೇವಾಲಯಗಳ ಮೊರೆ ಹೋಗುತ್ತಿದ್ದಾರೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಚುನಾವಣೆಯಲ್ಲಿ ಶತಾಯಗತಯ ಹೇಗಾದರೂ ಮಾಡಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ನಿಟ್ಟಿನಲ್ಲಿ ದೇವರುಗಳ ಮೊರೆ ಹೋಗುತ್ತಿದ್ದಾರೆ. ಇದನ್ನೂ ಓದಿ: ನಮ್ಮ ಕೈ ಪಡೆಯ ಶ್ರಮವೇ ಅಭ್ಯರ್ಥಿಯ ಗೆಲುವಿಗೆ ಶ್ರೀರಕ್ಷೆ: ಡಿಕೆಶಿ

ನಿನ್ನೆ (ಗುರುವಾರ ಏ. 02) ಬೆಂಗಳೂರಿನ ಶಿವಾಜಿನಗರದಲ್ಲಿರುವ ಹಜರತ್ ಖಡಕ್ ಶಾ ವಲಿ ದರ್ಗಾಗೆ ಭೇಟಿ ಪ್ರಾರ್ಥನೆ ಸಲ್ಲಿಸಿದ ಅವರು ಇಂದು (ಶುಕ್ರವಾರ ಏಪ್ರಿಲ್ 03) ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮುಂಚಖಂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿನೀಡಿ, ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸಮಸ್ತ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ನಮ್ಮ ಕೈ ಪಡೆಯ ಶ್ರಮವೇ ಅಭ್ಯರ್ಥಿಯ ಗೆಲುವಿಗೆ ಶ್ರೀರಕ್ಷೆ: ಡಿಕೆಶಿ
Next: ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ತರಕಾರಿಗಳ ಬೆಲೆ ಭಾರೀ ಇಳಿಕೆ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.