Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಾವಣಗೆರೆಯಲ್ಲಿ ಶ್ರೀರಾಮುಲು ಭರ್ಜರಿ ಮತ ಪ್ರಚಾರ
  • Politics
  • State
  • ಬಾಗಲಕೋಟೆ

ದಾವಣಗೆರೆಯಲ್ಲಿ ಶ್ರೀರಾಮುಲು ಭರ್ಜರಿ ಮತ ಪ್ರಚಾರ

Praja Vahini April 3, 2026
WhatsApp Image 2026-04-03 at 16.00.22
Spread the love

ದಾವಣಗೆರೆ: ದಾವಣಗೆರೆ ಹಾಗೂ ಬಾಗಲಕೋಟೆ ಎರಡು ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಘಟಾನುಘಟಿ ನಾಯಕರುಗಳೇ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಶಿರಮಗೊಂಡನಹಳ್ಳಿಯಲ್ಲಿಂದು ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ ಪರ ಮಾಜಿ ಸಚಿವ ಶ್ರೀರಾಮುಲು ಅವರು ಮತ ಪ್ರಚಾರ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ

ಈ ವೇಳೆ ಮಾಜಿ ಸಚಿವರು ಪರಿಷತ್ ಸದಸ್ಯರು ಹಿರಿಯರಾದ ಹೆಚ್ ವಿಶ್ವನಾಥ್, ಮಾಜಿ ಸಚಿವ ಶಿವನಗೌಡ ನಾಯಕ್, ಜಿಬಿ ವಿನಯ್ ಕುಮಾರ್ ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ
Next: ನೋ ಜಿಮ್, ನೋ ಡಯಟ್ ಈ ಹಣ್ಣು ತಿಂದರೆ ಸಾಕು ತೂಕ ಇಳಿಯೋದು ಗ್ಯಾರಂಟಿ!

Views:

40

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.