Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೋ ಜಿಮ್, ನೋ ಡಯಟ್ ಈ ಹಣ್ಣು ತಿಂದರೆ ಸಾಕು ತೂಕ ಇಳಿಯೋದು ಗ್ಯಾರಂಟಿ!
  • Healthy Life

ನೋ ಜಿಮ್, ನೋ ಡಯಟ್ ಈ ಹಣ್ಣು ತಿಂದರೆ ಸಾಕು ತೂಕ ಇಳಿಯೋದು ಗ್ಯಾರಂಟಿ!

Praja Vahini April 3, 2026 1 minute read
WhatsApp Image 2026-04-03 at 16.28.39
Spread the love

ಬೇಸಿಗೆ ಬಂದರೆ ಸಾಕು ಸಾಮಾನ್ಯವಾಗಿ ದೇಹ ತಂಪುಗೊಳಿಸಲು ಕಲ್ಲಂಗಡಿ ಹಣ್ಣುಗಳನ್ನು ಸೇವೆನೆ ಮಾಡುವುದು ಮತ್ತು ಕಲ್ಲಂಗಡಿ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ದೇಹ ತಂಪಾಗುತ್ತದೆ ಎಂದು ವೈದ್ಯರು ತಿಳಿಸುತ್ತಾರೆ.

ಕೆಲವರು ಕಲ್ಲಂಗಡಿ ಹಣ್ಣಿನ ಕೆಂಪು ಭಾಗವನ್ನ ಮಾತ್ರ ತಿಂದು ಇನ್ನುಳಿದ ಭಾಗ ಹಾಗೂ ಬೀಜಗಳನ್ನು ಬಿಸಾಕುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಪ್ರತಿಯೊಂದು ಭಾಗಗಳಲ್ಲೂ ದೇಹಕ್ಕೆ ಬೇಕಾಗಿರುವ ಹಲವಾರು ಪೋಷಕಾಂಶಗಳು ಹಾಗೂ ವಿಟಮಿನ್ ಗಳ ಸಮೃದ್ಧಿ ಇದೆ ಎಂದು ವೈದಿರು ತಿಳಿಸುತ್ತಾರೆ.

ಹಾಗಾಗಿ ಕಲ್ಲಂಗಡಿ ಹಣ್ಣಿನ ಬೀಜಗಳು ಹಾಗೂ ಕಲ್ಲಂಗಡಿ ಹಣ್ಣಿನ ಬಿಳಿ ಭಾಗವನ್ನು ಅಪ್ಪಿ ತಪ್ಪಿಯು ಬಿಸಾಡಬೇಡಿ. ಇದರಲ್ಲಿ ಸಮೃದ್ಧವಾಗಿ ವಿಟಮಿನ್ಸ್ ಗಳಿರುವುದರಿಂದ ದೇಹಕ್ಕೆ ಬೇಕಾಗಿರುವ ಹಲವಾರು ಪ್ರೊಟೀನ್ ಗಳನ್ನು ಒದಗಿಸಲು ಸಹಾಯವಾಗುತ್ತದೆ ಎಂದು ವೈದ್ಯರು ತಿಳಿಸುತ್ತಾರೆ.

ರಕ್ತ ಪರಿಚಲನೆಯನ್ನು ಸುಧಾರಿಸಲು ಸಹಾಯ

ಬಿಳಿ ತಿರುಳಿನಲ್ಲಿ ‘ಸಿಟ್ರುಲಿನ್’ ಎಂಬ ಅಮೈನೋ ಆಮ್ಲವಿದ್ದು, ಇದು ರಕ್ತ ಪರಿಚಲನೆಯನ್ನು ಸುಧಾರಿಸಿ ಸ್ನಾಯು ನೋವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದರಲ್ಲಿ ಸಕ್ಕರೆ ಅಂಶ ಕಡಿಮೆ ಹಾಗೂ ನಾರಿನ ಅಂಶ ಹೆಚ್ಚು ಇರುವುದರಿಂದ ಆರೋಗ್ಯಕರವಾಗಿದೆ. ಸೌತೆಕಾಯಿಯಂತಹ ರುಚಿ ಇರುವುದರಿಂದ ಇದನ್ನು ಸಲಾಡ್‌ಗಳಲ್ಲಿ ಬಳಸಬಹುದು.

ವೈರಲ್ ಸೋಂಕುಗಳಿಂದ ರಕ್ಷಣೆ

ಕಲ್ಲಂಗಡಿ ಬೀಜಗಳೂ ಪೋಷಕಾಂಶಗಳ ಗಣಿ ಎಂದು ತಜ್ಞರು ತಿಳಿಸಿದ್ದಾರೆ. ಬೀಜಗಳಲ್ಲಿ ಸತು, ಮೆಗ್ನೀಸಿಯಮ್ ಮತ್ತು ಪ್ರೋಟೀನ್ ಸಮೃದ್ಧವಾಗಿದ್ದು, ವೈರಲ್ ಸೋಂಕುಗಳಿಂದ ರಕ್ಷಣೆ, ಹೃದಯದ ಆರೋಗ್ಯ ಮತ್ತು ಸ್ನಾಯುಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

ತೂಕ ಇಳಿಸಲು ಸಹಾಯ

ಪೌಷ್ಟಿಕಾಂಶದ ದೃಷ್ಟಿಯಿಂದ ಕಲ್ಲಂಗಡಿ ವಿಟಮಿನ್ ಎ, ಸಿ, ಬಿ6 ಹಾಗೂ ಪೊಟ್ಯಾಸಿಯಮ್‌ನ ಉತ್ತಮ ಮೂಲವಾಗಿದೆ. ಕಡಿಮೆ ಕ್ಯಾಲೋರಿ ಹೊಂದಿರುವ ಈ ಹಣ್ಣು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸೂಕ್ತ ಆಯ್ಕೆಯಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ದಾವಣಗೆರೆಯಲ್ಲಿ ಶ್ರೀರಾಮುಲು ಭರ್ಜರಿ ಮತ ಪ್ರಚಾರ
Next: ಜಿಬಿಎ; 5 ಪಾಲಿಕೆಗಳ ಲೋಗೋ ಅನಾವರಣ

Views:

47

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.