Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಬಿಎ; 5 ಪಾಲಿಕೆಗಳ ಲೋಗೋ ಅನಾವರಣ
  • Bangalore
  • State

ಜಿಬಿಎ; 5 ಪಾಲಿಕೆಗಳ ಲೋಗೋ ಅನಾವರಣ

Praja Vahini April 3, 2026
WhatsApp Image 2026-04-03 at 16.54.33 (1)
Spread the love

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆಗಳ ಲೋಗೋಗಳನ್ನ ಅನಾವರಣಗೊಳಿಸಿದೆ.

ಹೌದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಮರುನಾಮಕರಣವಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಇದೀಗ ತನ್ನ 5 ಲೋಗೋಗಳನ್ನ ಅನಾವರಣಗೊಳಿಸಿದೆ.

ಇನ್ನು ಪ್ರಮುಖವಾಗಿ ಐದು ಲೋಗೋಗಳಲ್ಲಿ ಒಂದು ಲೋಗೋದಲ್ಲಿ ಕೆಂಪೇಗೌಡ ಅವರು ಖಡ್ಗ ಹಿಡಿದು ನಿಂತಿರುವ ಲೋಗೋ ಆಕರ್ಷಕವಾಗಿದ್ದು, ಇದರ ಹಿಂದೆ ಹಲವಾರು ಪ್ರಮುಖ ಉದ್ದೇಶಗಳಿವೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಪರಂಪರೆ ಮತ್ತು ವೈಭವವನ್ನು ಪ್ರತಿಬಿಂಬಿಸುವಂತೆ ಲೋಗೋವನ್ನು ಹೊಸ ರೀತಿಯಲ್ಲಿ ರೂಪಿಸಲಾಗಿದೆ. ಹಳೆಯ ಬಿಬಿಎಂಪಿ ಚಿಹ್ನೆಯಲ್ಲಿದ್ದ ಕೆಂಪೇಗೌಡರ ಗೋಪುರವನ್ನು ಇಲ್ಲಿಯೂ ಬಳಸಿಕೊಳ್ಳಲಾಗಿದ್ದು, ಕೊಂಚ ಹೊಸ ಸ್ಪರ್ಶ ನೀಡಲಾಗಿದೆ.

ಇನ್ನು ಲೋಗೋದ ಪ್ರತಿಯೊಂದು ಬಣ್ಣಗಳು ಗಮನ ಸೆಳೆಯುವಂತಿವೆ. ನಗರ ಪಾಲಿಕೆಗಳ ಹೆಸರನ್ನು ವೃತ್ತಾಕಾರದಲ್ಲಿ ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಶ್ರೀರಾಮುಲು ಭರ್ಜರಿ ಮತ ಪ್ರಚಾರ

ಪ್ರತಿಯೊಂದು ಪಾಲಿಕೆಗಳ ಲೋಗೋದಲ್ಲಿ ಕೆಂಪೇಗೌಡರ ಗೋಪುರವಿದ್ದು, ಪ್ರತ್ಯೇಕ ಬಣ್ಣಗಳನ್ನು ಹೊಂದಿವೆ. ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಮತ್ತು 5 ನಗರ ಪಾಲಿಕೆಗಳ ಲೋಗೋವನ್ನು ಚಿತ್ರಕಲಾ ಪರಿಷತ್​ನಿಂದ ಸಿದ್ಧಪಡಿಸಲಾಗಿದೆ. ಮಾರ್ಚ್​​ 20ರಂದು ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ನಡೆದ ಜಿಬಿಎ ಸಭೆಯಲ್ಲಿ ಲೋಗೋವನ್ನು ಅಂತಿಮಗೊಳಿಸಲಾಗಿತ್ತು. ಒಟ್ಟಿನಲ್ಲಿ ಐದು ಬಣ್ಣಗಳಲ್ಲಿ ಐದು ಲೋಪಗಳು ವಿಭಿನ್ನವಾಗಿದ್ದು ನೋಡಲು ಆಕರ್ಷಕವಾಗಿವೆ.

About the Author

Praja Vahini

Editor

View All Posts

Spread the love

Post navigation

Previous: ನೋ ಜಿಮ್, ನೋ ಡಯಟ್ ಈ ಹಣ್ಣು ತಿಂದರೆ ಸಾಕು ತೂಕ ಇಳಿಯೋದು ಗ್ಯಾರಂಟಿ!
Next: ಮೋದಿ ಸರ್ಕಾರ ಸಾಲ ಮಾಡಿಲ್ಲವೇ?: ಡಿಕೆಶಿ

Views:

40

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.