Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಾಗಲಕೋಟೆಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಬಿರುಸಿನ ಪ್ರಚಾರ
  • Politics
  • State
  • ಬಾಗಲಕೋಟೆ

ಬಾಗಲಕೋಟೆಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಬಿರುಸಿನ ಪ್ರಚಾರ

Praja Vahini April 4, 2026
WhatsApp Image 2026-04-04 at 18.30.14 (1)
Spread the love

ಬಾಗಲಕೋಟೆ: ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಆಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಇಂದು (ಶನಿವಾರ ಏಪ್ರಿಲ್‌ 04) ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಇವರು ಬಿರುಸಿನ ಪ್ರಚಾರದೊಂದಿಗೆ ಸುಮಾರು 20 ಹಳ್ಳಿಗಳಲ್ಲಿ ಮತಯಾಚನೆ ನಡೆಸಿದರು.

ಸಮುದಾಯದ ಕಾಂಗ್ರೆಸ್‌ನ ಮತದಾರರು ನೀವೆಲ್ಲರೂ ಮತ ನೀಡುವ ಮೂಲಕ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮುಖಂಡರಲ್ಲಿ ವಿನಂತಿಸಿದರು. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರೊಂದಿಗೆ ಚುನಾವಣೆಯ ವಿಚಾರಗಳ ಕುರಿತು ಚರ್ಚಿಸಿ ನಾಳೆ ನಡೆಯಲಿರುವ ಬಾಬು ಜಗಜೀವನರಾಂ ಜಯಂತಿಯಲ್ಲಿ ಭಾಗವಹಿಸಲು ಸಚಿವ ಮುನಿಯಪ್ಪನವರು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಇದನ್ನೂ ಓದಿ:  ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ: ಡಿಕೆಶಿ

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹಾಗೂ ಮುಖಂಡರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous:  ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ: ಡಿಕೆಶಿ
Next: ಗ್ಯಾಸ್ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ: ವಾಟಾಳ್

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.