Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗ್ರಾಮೀಣ ಪ್ರತಿಭೆಗೆ ಸಿಎಂ ಪದಕ ಪ್ರಧಾನ
  • Bangalore
  • Politics
  • State

ಗ್ರಾಮೀಣ ಪ್ರತಿಭೆಗೆ ಸಿಎಂ ಪದಕ ಪ್ರಧಾನ

Praja Vahini April 7, 2026
Screenshot_2026-04-07-11-45-20-56_6012fa4d4ddec268fc5c7112cbb265e7
Spread the love

ಬೆಂಗಳೂರು: ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ
ಶ್ರೀ ಬಸಣ್ಣ ಭಜಂತ್ರಿ ಪೋಲಿಸ್ ನಿರೀಕ್ಷಕರು ಪ್ರಸ್ತುತ ಕರ್ನಾಟಕ ರಾಜ್ಯ ಪೋಲಿಸ್ ಕ್ರೀಡಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಇವರಿಗೆ ಮಾನ್ಯಮುಖ್ಯಮಂತ್ರಿಗಳ ಪದಕವು ಅವರ ಪ್ರಾಮಾಣಿಕತೆಗೆ ಸಿಕ್ಕ ಪ್ರಶಸ್ತಿಯಾಗಿದೆ.

​ರಾಯಚೂರು ಜಿಲ್ಲೆಯ ಸಾಮಾನ್ಯ ಗ್ರಾಮೀಣ ಹಿನ್ನೆಲೆಯಿಂದ ಬಂದ ಬಸಣ್ಣ ಭಜಂತ್ರಿ ಅವರು, ಕಷ್ಟದ ಹಾದಿಯಲ್ಲಿ ನಡೆದು ಬಂದು ಇಂದು ಪೊಲೀಸ್ ಇಲಾಖೆಯಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಈ ಯಶಸ್ಸು ಕೇವಲ ವೈಯಕ್ತಿಕ ಸಾಧನೆಯಲ್ಲ, ಬದಲಿಗೆ ರಾಯಚೂರಿನ ಸಾವಿರಾರು ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿದೆ.

​ಕರ್ನಾಟಕ ರಾಜ್ಯ ಪೊಲೀಸ್ ಕ್ರೀಡಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಲ್ಲಿ ಮತ್ತು ಪೊಲೀಸ್ ತಂಡವನ್ನು ಕ್ರೀಡಾಕೂಟಗಳಲ್ಲಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ,ಇವರ ಕರ್ತವ್ಯದಕ್ಷತೆ ಸದಾ ಮೇಲ್ಪಂಕ್ತಿಯಲ್ಲಿದೆ.

​”ಬಸಣ್ಣ ಭಜಂತ್ರಿ ಅವರಿಗೆ ಸಂದ ಈ ಪದಕವು ಅವರ ವರ್ಷಗಳ ಶ್ರಮ, ನಿಸ್ವಾರ್ಥ ಸೇವೆ ಮತ್ತು ಇಲಾಖೆಯ ಮೇಲಿರುವ ನಿಷ್ಠೆಗೆ ಸಂದ ನ್ಯಾಯಯುತ ಗೌರವವಾಗಿದೆ.”
​ಬೆಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಿ, ಮುಂದಿನ ದಿನಗಳಲ್ಲಿ ಇವರಿಂದ ಇನ್ನೂ ಹೆಚ್ಚಿನ ಸೇವೆ ನಾಡಿಗೆ ಲಭಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು ​ಅಭಿನಂದನೆಗಳು.

About the Author

Praja Vahini

Editor

View All Posts

Spread the love

Post navigation

Previous: ಕೇರಳ ಮೂಲದ ಶರಣ್ಯ ಪತ್ತೆ: ತಾಯಿಯ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಂದನೆ
Next: ಆರ್‌ಡಿ ಪಾಟೀಲ್‌ಗೆ ಬಿಗ್ ರಿಲೀಫ್

Views:

49

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.