Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
  • Bangalore
  • State

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Praja Vahini April 8, 2026 1 minute read
Thumbnail for website
Spread the love

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಹೆಚ್ಚಾಗಿರುವುದರಿಂದ ಎಲ್ಲರೂ ಮಳೆರಾಯನ ಆಗಮನಕ್ಕೆ ಕಾಯುತ್ತಿದ್ದಾರೆ.

ಹೌದು, ಕಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿಪರೀತ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ಇದರಿಂದ ಜನರು ವರುಣನ ಆಗಮನಕ್ಕೆ ಕಾಯುತ್ತಿದ್ದಾರೆ.

ಇನ್ನು ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು  ಇಂದು (ಬುಧವಾರ ಏಪ್ರಿಲ್ 8) ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ದೇಶಕ್ಕೆ ಮಾದರಿಯಾಗುವ ಯೋಜನೆ ಜಾರಿಗೆ ತಂದಿದ್ದೇವೆ: ಡಿಕೆಶಿ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

 

About the Author

Praja Vahini

Editor

View All Posts

Spread the love

Post navigation

Previous: ಕಾಂಗ್ರೆಸ್ ದೇಶಕ್ಕೆ ಮಾದರಿಯಾಗುವ ಯೋಜನೆ ಜಾರಿಗೆ ತಂದಿದ್ದೇವೆ: ಡಿಕೆಶಿ
Next: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಶಿಕ್ಷಣವೇ ಅಡಿಪಾಯ

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.