Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಕೇಸ್‌ಗೆ ಬಿಗ್ ಟ್ವಿಸ್ಟ್
  • Bangalore
  • Crime
  • State

ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಕೇಸ್‌ಗೆ ಬಿಗ್ ಟ್ವಿಸ್ಟ್

Praja Vahini April 13, 2026 1 minute read
Thumbnail for website
Spread the love

ಬೆಂಗಳೂರು: ಕಳೆದ ಹಲವಾರು ದಿನಗಳಿಂದ ಮೃತ್ಯುಂಜಯ ಶ್ರೀ ವಿರುದ್ಧ ಮಹಿಳೆಯೊಬ್ಬರು ನನ್ನ ಮೇಲೆ ಸ್ವಾ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದರು.

ಹೌದು, ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಿಗಿದ್ದಾರೆ ಎಂದು ಮಹಿಳೆಯೊಬ್ಬರು ಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ದೂರು ದಾಖಲಿಸಿದ್ದರು. ಆದರೆ ಮೃತ್ಯುಂಜಯ ಶ್ರೀಗಳ ವಿರುದ್ಧ ನೀಡಿದ ದೂರಿಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಯೆಸ್… ಮಹಿಳೆಯೊಬ್ಬಳು ವಿಡಿಯೋ ಒಂದನ್ನು ಹಂಚಿಕೊಂಡು ನನ್ನ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ಆಗಿಲ್ಲ ಶ್ರೀಗಳ ಮತ್ತು ನನ್ನ ನಡುವೆ ಇರುವುದು ಕೇವಲ ಗುರು-ಭಕ್ತಿ ಸಂಬಂಧವೇ ಹೊರೆತು ಬೇರೆ ಯಾವುದೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಅಲ್ಲದೆ ಏಪ್ರಿಲ್ 6ರಂದು ದೂರು ನೀಡಿರುವುದು ಯಾರು ಅಂತಾ ಗೊತ್ತಿಲ್ಲ. ಅದೊಂದು ಸುಳ್ಳು ದೂರು, ಆ ದೂರನ್ನು ಯಾರೂ ನಂಬಬೇಡಿ. ನಾನು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. 4 ದಿನಗಳ ಬಳಿಕ ಬಂದು ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪೇನಿದೆ? ಶಾಸಕರಿಗೆ ಸಾತ್ ನೀಡಿದ ಗೃಹ ಸಚಿವರು?

ಮಹಿಳೆ ಇದೀಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಸುಳ್ಳು ಎಂದು ವಿಡಿಯೋ ಮೂಲಕ ಸ್ಪಷ್ಟಪಡಿಸುವುದರಿಂದ ಬಾಗಲಕೋಟೆಯ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಬಿಗ್ ರಿಲೀಫ್ ಸಿಕನ್ ಆಗಿದೆ.

ಕಳೆದ ಕೆಲವು ದಿನಗಳ ಹಿಂದೆ ಎಷ್ಟೇ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂದು ದೂರು ನೀಡಿದ ಮಹಿಳೆ ಇದೀಗ ವಿಡಿಯೋ ಮೂಲಕ ನನ್ನ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ಆಗಿಲ್ಲ ಎಂಬ ವಿಡಿಯೋ ಹರಿಬಿಟ್ಟಿದ್ದು, ಇದರ ಹಿಂದೆ ಯಾವ ಷಡ್ಯಂತರ ಇದೆ ಎಂದು ಕಾದು ನೋಡಬೇಕಿದೆ.

About the Author

Praja Vahini

Editor

View All Posts

Spread the love

Post navigation

Previous: ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪೇನಿದೆ? ಶಾಸಕರಿಗೆ ಸಾತ್ ನೀಡಿದ ಗೃಹ ಸಚಿವರು?
Next: ಹೂಮಾಲೆಯನ್ನ ಬಾಂಬ್ ಎಂದು ಗಾಬರಿಗೊಂಡು ಓಡಿ ಹೋದ ದಳಪತಿ ವಿಜಯ್

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.