Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆಯಾದ ವಚನಾನಂದ ಸ್ವಾಮೀಜಿ
  • State
  • Uncategorized
  • ದಾವಣಗೆರೆ

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆಯಾದ ವಚನಾನಂದ ಸ್ವಾಮೀಜಿ

Praja Vahini April 13, 2026
Thumbnail for website
Spread the love

ದಾವಣಗೆರೆ: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಯವರನ್ನ ಉಚ್ಛಾಟನೆ ಮಾಡಲಾಗಿದೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ.

ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್​​ ಕೊಡಲಾಗಿದ್ದು, ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಲಾಗಿದೆ.

ಇಂದು (ಸೋಮವಾರ ಏ. 13) ಬೆಳಗ್ಗೆ ನಡೆದ ಧರ್ಮದರ್ಶಿ ಸಭೆಯಲ್ಲಿ ವಚನಾನಂದ ಸ್ವಾಮೀಜಿ ಅವರನ್ನ ಉಚ್ಚಾಟನೆ ಮಾಡಲಾಗಿದ್ದು, ಈ ಸಭೆಯಲ್ಲಿ ಒಟ್ಟು 15 ಜನ ಇದ್ದು ಉಚ್ಚಾಟನೆಗೆ 12 ಜನರ ನಿರ್ಧಾರಕ್ಕೆ ಸಹಮತ ಸೂಚಿಸಲಾಗಿದ್ದು ಸ್ವಾಮೀಜಿಯವರ ಉದ್ಘಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಕೇಸ್‌ಗೆ ಬಿಗ್ ಟ್ವಿಸ್ಟ್

ಇನ್ನು ಇಂದು ಬೆಳಿಗ್ಗೆಯಿಂದಲೇ ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಸಿತ್ತು. ಮಠದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ತಹಶೀಲ್ದಾರ್ ಸಂತೋಷ್ ಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಭಕ್ತರನ್ನು ಮಠದ ಗೇಟ್ ಬಳಿಯೇ ತಡೆಯಲಾಗಿತ್ತು. ಅಲ್ಲದೆ 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಕೂಡ ಪಡೆದಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಹೂಮಾಲೆಯನ್ನ ಬಾಂಬ್ ಎಂದು ಗಾಬರಿಗೊಂಡು ಓಡಿ ಹೋದ ದಳಪತಿ ವಿಜಯ್
Next: ಇಂದು ಸಿಎಂ ಜಮೀರ್ ಅಹ್ಮದ್ ನಡುವೆ ಮಹತ್ವದ ಸಭೆ

Views:

46

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.