Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮುಸ್ಲಿಂ ನಾಯಕರಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್
  • Bangalore
  • Politics
  • State

ಮುಸ್ಲಿಂ ನಾಯಕರಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್

Praja Vahini April 14, 2026 1 minute read
Thumbnail for website
Spread the love

ಬೆಂಗಳೂರು: ರಾಜ್ಯ ಉಪಚುನಾವಣೆಯಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಜಮೀರ್ ಅಹ್ಮದ್ ಖಾನ್ ಬೇಸರ ವ್ಯಕ್ತಪಡಿಸುವುದರ ಜೊತೆಗೆ ನಾನು ಖುದ್ದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸುರ್ಜೆಬಲ್ ಅವರಿಗೆ ಕೆಪಿಸಿಸಿ ಸಭೆಯಲ್ಲಿಯೇ ಮುಸ್ಲಿಂ ನಾಯಕರಿಗೆ ಟಿಕೆಟ್ ಕೊಡಿ, ಒಂದು ವೇಳೆ ಉಪಚುನಾವಣೆಯಲ್ಲಿ ನಾನು ಹೇಳಿದವರ ಸೋತರೆ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಾಗಿ ಹೇಳಿದ್ದೆ ಎಂದು ಸಚಿವ ಜಮೀರ್ ಅಹ್ಮದ್ ಅವರು ಹೇಳಿದ್ದಾರೆ.

ಈ ಕುರಿತು ಇಂದು (ಮಂಗಳವಾರ ಏಪ್ರಿಲ್ 14) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಉಪ ಚುನಾವಣೆಯಲ್ಲಿ ದಾವಣಗೆರೆ ಟಿಕೆಟ್‌ಗೆ ಏಳು ಮುಸ್ಲಿಂ ನಾಯಕರ ಹೆಸರು ನೀಡಿದೆ, ಆದರೆ ಯಾರಿಗೂ ಕೂಡ ಟಿಕೆಟ್ ನೀಡದೆ ಇರುವುದು ನನಗೆ ಬೇಸರ ಬಂದಿರುವುದು ನಿಜ, ಇದಾದ ನಂತರ ಎಲ್ಲವೂ ಸರಿಯಾಗಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಇಂದು ಸಿಎಂ ಜಮೀರ್ ಅಹ್ಮದ್ ನಡುವೆ ಮಹತ್ವದ ಸಭೆ

ಇನ್ನು ಜಬ್ಬಾರ್‌ಗೆ ಟಿಕೆಟ್‌ ಕೊಡಿ ಅನ್ನಲಿಲ್ಲ, ಏಕೆಂದ್ರೆ ಜಬ್ಬಾರ್‌ ಎಂಎಲ್‌ಸಿ ಇದ್ದಾರೆ, ಅವರಿಗೆ ಟಿಕೆಟ್‌ ಕೇಳಿದ್ದು ತಪ್ಪು ಅಂತ ಗೊತ್ತಾಯ್ತು. ಜಬ್ಬಾರ್‌ ಬದಲು 7 ಮಂದಿ ಮುಸ್ಲೀಮರಲ್ಲಿ ಯಾರಿಗಾದ್ರೂ ಟಿಕೆಟ್‌ ಕೊಡಿ ಅಂದಿದ್ದೆ. ನಾನು ಗೆಲ್ಲಿಸಿಕೊಂಡು ಬರದಿದ್ರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂದಿದ್ದೆ. ಆದ್ರೂ ಟಿಕೆಟ್‌ ಕೊಡಲಿಲ್ಲ. ಅದಕ್ಕೆ ಅಸಮಾಧಾನ ಇದ್ದಿದ್ದು ನಿಜ, ಆಮೇಲೆ ಎಲ್ಲವೂ ಸರಿ ಆಗಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ  ಉಚ್ಛಾಟನೆ ಯತ್ನಾಳ್ ಹೇಳಿದ್ದೇನು?
Next: ಬೇಸಿಗೆಯಲ್ಲಿ ಹೆಚ್ಚಾಗಿ ಟೀ ಕುಡಿತೀರಾ? ಹಾಗಾದ್ರೆ ನಿಮ್ಮ ದೇಹ ಡ್ಯಾಮೇಜ್ ಆಗೋದು ಗ್ಯಾರಂಟಿ!

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.