ಬೆಂಗಳೂರು: ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026 ರ 2ದಿನದ ಅಂಗವಾಗಿ, ಬಿಜೆಪಿ ಬೊಮ್ಮನಹಳ್ಳಿ ಮಂಡಲದ ವತಿಯಿಂದ ಗೋಲ್ಡನ್ ಫಾರ್ಮ್ ರೆಸಾರ್ಟ್ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಪ್ರಥಾಪ್ ಸಿಂಹ ರವರು,ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ ರವರು,ರಾಜ್ಯ ವಿಶೇಷ ಆಹ್ವಾನಿತರಾದ ಶ್ರೀಮತಿ ಪೂರ್ಣಿಮಾ ಪ್ರಕಾಶ್ ರವರು, ಪಕ್ಷ ಸಂಘಟನೆ, ಬೂತ್ ನಿರ್ವಹಣೆ ಸಾಮಾಜಿಕ ಜಾಲತಾಣಗಳ ನಿವರ್ಹಣೆ ಕುರಿತು, ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
