Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕ್ರಾಂತಿ ಯೋಗಿ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಭಾಗಿ
  • Bangalore
  • Politics
  • State

ಕ್ರಾಂತಿ ಯೋಗಿ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಭಾಗಿ

Praja Vahini April 20, 2026
WhatsApp Image 2026-04-20 at 16.20.14
Spread the love

ರಾಜಾಜಿನಗರ: ಬಸವೇಶ್ವರನಗರ ಬಸವ ಬಳಗದ, ಕಂಬಿ ಸಿದ್ದರಾಮಣ್ಣ ವಿದ್ಯಾರ್ಥಿ ನಿಲಯದಲ್ಲಿ ವತಿಯಿಂದ ಕಾಯಕ ಯೋಗಿ ಶ್ರೀ ಬಸವೇಶ್ವರ ಜಯಂತಿ ಮತ್ತು ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 119ನೇ ಜನ್ಮದಿನಾಚರಣೆ ಅದ್ದೂರಿಯಾಗಿ ಆಚರಿಸಲಾಯಿತು.

ಕಂಬಿ ಸಿದ್ದರಾಮಣ್ಣ ವಸತಿ ನಿಲಯದಿಂದ ಶ್ರೀ ಬಸವೇಶ್ವರರು, ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿರವರ ಮೂರ್ತಿಗಳನ್ನು ಭವ್ಯ ಮರವಣಿಗೆಯಲ್ಲಿ ಬಸವೇಶ್ವರನಗರ, ಅಂಬೇಡ್ಕರ್ ಕ್ರೀಡಾಂಗಣದ ಮೂಲಕ, ಮಂಜನಾಥನಗರ, ಮೋದಿ ವೃತ್ತದಿಂದ ಸ್ವಾತಿ ಹೋಟೆಲ್ ಮೇಲು ಸೇತುವೆ ಬಳಿ ಬಸವೇಶ್ವರ ಪ್ರತಿಮೆ ಹತ್ತಿರ ಭವ್ಯ ರಥಯಾತ್ರೆ ಸಾಗಿತು. ವೀರ ಗಾಸೆ, ಕಂಸಾಳೆ ಮತ್ತು ವಿವಿಧ ಕಲಾತಂಡಗಳು ಭಾಗವಹಿಸಿದ್ದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪರವರು ಮತ್ತು ಸುಪುತ್ರಿಯರು, ಕೇಂದ್ರ ಸಚಿವೆ ಶೋಭ ಕರಾಂದ್ಲಾಜೆ, ಮಾಜಿ ಸಚಿವರು, ಶಾಸಕರುಗಳಾದ ಎಸ್.ಸುರೇಶ್ ಕುಮಾರ್, ಕೆ.ಗೋಪಾಲಯ್ಯರವರು ಬಸವೇಶ್ವರರು, ಶ್ರೀ ಶಿವಕುಮಾರ ಮಹಾಸ್ವಾಮೀಜಿರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದನ್ನೂ ಓದಿ: ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತಂದಿದ್ದೇ ಕಾಂಗ್ರೆಸ್ ಪಕ್ಷ: ಸಿಎಂ

ಕ್ರಾಂತಿಯೋಗಿ ಬಸವೇಶ್ವರರ ಮತ್ತು ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಜೀವನ ಚಿರಿತ್ರೆ ಮತ್ತು ವಚನಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತಂದಿದ್ದೇ ಕಾಂಗ್ರೆಸ್ ಪಕ್ಷ: ಸಿಎಂ
Next: ಫೆಮಿನಾ ಮಿಸ್ ಇಂಡಿಯಾ -2026″ ಕಿರೀಟ ಮುಡಿಗೇರಿಸಿಕೊಂಡ ಶಾಸಕ ಸತೀಶ್ ಸೈಲ್ ಪುತ್ರಿ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.