Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಫೆಮಿನಾ ಮಿಸ್ ಇಂಡಿಯಾ -2026″ ಕಿರೀಟ ಮುಡಿಗೇರಿಸಿಕೊಂಡ ಶಾಸಕ ಸತೀಶ್ ಸೈಲ್ ಪುತ್ರಿ
  • Bangalore
  • Cinema
  • Politics
  • State

ಫೆಮಿನಾ ಮಿಸ್ ಇಂಡಿಯಾ -2026″ ಕಿರೀಟ ಮುಡಿಗೇರಿಸಿಕೊಂಡ ಶಾಸಕ ಸತೀಶ್ ಸೈಲ್ ಪುತ್ರಿ

Praja Vahini April 20, 2026 1 minute read
674485928_2397080517456776_575476695427951310_n
Spread the love

ಬೆಂಗಳೂರು: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮ್ಮ ಮಗಳ ಈ ಸಾಧನೆಯನ್ನು ಖುದ್ದು ಸತೀಶ್ ಸೈಲ್ ಅವರೇ ನನ್ನೊಂದಿಗೆ ಹಂಚಿಕೊಂಡು, ಹರ್ಷ ವ್ಯಕ್ತಪಡಿಸಿದರು. ಮಗಳ ಕನಸುಗಳಿಗೆ ಬೆಂಬಲವಾಗಿ ನಿಂತಿರುವ ಅವರನ್ನು ಕೂಡ ಅಭಿನಂದಿಸಿದರು. ಇದನ್ನೂ ಓದಿ: ಕ್ರಾಂತಿ ಯೋಗಿ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಭಾಗಿ

2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಸಾಧ್ವಿ ಪ್ರತಿನಿಧಿಸಲಿದ್ದು, ಅಲ್ಲಿಯೂ ಗೆಲುವು ಸಾಧಿಸಿ ಜಾಗತಿಕ ಮಟ್ಟದಲ್ಲಿ ರಾಜ್ಯದ ಕೀರ್ತಿ ರಾರಾಜಿಸುವಂತಾಗಲಿ ಎಂದು ಹಾರೈಸಿದರು.

About the Author

Praja Vahini

Editor

View All Posts

Spread the love

Post navigation

Previous: ಕ್ರಾಂತಿ ಯೋಗಿ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಭಾಗಿ
Next: ಮಗಳ ಚಿಕಿತ್ಸೆಗೆ ಕಿಡ್ನಿ ಮಾರಲು ಮುಂದಾದ ತಂದೆ- ನೊಂದ ಕುಟುಂಬಕ್ಕೆ ನೇರವಾದ ಶಾಸಕ ಸುರೇಶ್ ಕುಮಾರ್

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.