Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗೂಗಲ್ ನಲ್ಲಿ ಸರ್ಚ್ ಮಾಡಿ ಪ್ರಿಯತಮನ ಕೊ*ಲೆಗೆ ಸ್ಕೆಚ್!
  • Bangalore
  • Crime
  • State

ಗೂಗಲ್ ನಲ್ಲಿ ಸರ್ಚ್ ಮಾಡಿ ಪ್ರಿಯತಮನ ಕೊ*ಲೆಗೆ ಸ್ಕೆಚ್!

Praja Vahini April 22, 2026
WhatsApp Image 2026-04-22 at 12.41.31
Spread the love

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯಾವುದೇ ಒಂದು ಕೆಲಸ ಪ್ರಾರಂಭ ಮಾಡಬೇಕೆಂದರೆ ಮೊದಲು ಗೂಗಲ್ ನಲ್ಲಿ ಕೆಲಸದ ಬಗ್ಗೆ ಪ್ರತಿ ಒಂದನ್ನು ಸರ್ಚ್ ಮಾಡಿ ನಂತರ ಕೆಲಸ ಪ್ರಾರಂಭ ಮಾಡುತ್ತಾರೆ.

ಇನ್ನು ಬಟ್ಟೆ ಹಾಗೂ ಇನ್ನಿತರ ಸಾಮಗ್ರಿಗಳನ್ನು ಖರೀದಿ ಮಾಡಬೇಕಾದರೆ ಗೂಗಲ್ ನಲ್ಲಿ ಸರ್ಚ್ ಮಾಡಿ ನಂತರ ಖರೀದಿಗೆ ಮುಂದಾಗುತ್ತಾರೆ. ಆದರೆ ಇಲ್ಲೊಬ್ಬ ಪ್ರಿಯತಮೆ ತನ್ನ ಪ್ರಿಯಕರನ ಕೊ*ಲೆ ಸ್ಕೆಚ್ ಅನ್ನು ಗೂಗಲ್ ನಲ್ಲಿ ಸರ್ಚ್ ಮಾಡಿ ಕೊ*ಲೆ ಮಾಡಿದ್ದಾಳೆ ಎಂಬ ಅನುಮಾನ ವ್ಯಕ್ತವಾಗಿದೆ.

ಹೌದು, ತಾನು ಪ್ರೀತಿಸಿದ ಹುಡುಗ ಮಾಜಿ ಲವ್ವರ್ ಜೊತೆ ಸಂಪರ್ಕ ಇದ್ದಿದ್ದಕ್ಕೆ ಪ್ರೇಮಾ ಎಂಬ ಯುವತಿ ತನ್ನ ಪ್ರಿಯತಮನನ್ನ ಕೈಕಾಲು ಕಟ್ಟಿ ಸೀಮೆಎಣ್ಣೆ ಹಾಕಿ ಸುಟ್ಟು ಕೊ*ಲೆ ಮಾಡಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಿಯತಮೆ ಪ್ರೇಮಾಳಿಂದ ಕೊಲೆಯಾದ ಕಿರಣ್‌, ಈಕೆಯನ್ನ ಅವಾಯ್ಡ್‌ ಮಾಡಿ ಮಾಜಿ ಲವರ್‌ ಜೊತೆಗೆ ಸಂಪರ್ಕದಲ್ಲಿದ್ದ, ಕೊಲೆಗೆ ಇದೇ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇಬ್ಬರ ನಡುವೆ 4 ವರ್ಷಗಳಿಂದ ಪರಿಚಯವಿತ್ತು.  ಪ್ರೇಮಾ ಜೊತೆಗೆ ಕಿರಣ್‌ಗೆ 2 ವರ್ಷದಿಂದ ಪ್ರೇಮವಾಗಿತ್ತು. ಆದರೆ ಇದ್ದಕ್ಕಿದ್ದಂತೆ ಪ್ರೇಮಾಳನ್ನ ಅವಾಯ್ಡ್‌ ಮಾಡಲು ಶುರು ಮಾಡಿದ್ದ ಕಿರಣ್‌ ಮಾಜಿ ಪ್ರಿಯತಮೆಯೊಂದಿಗೆ ಸಂಪರ್ಕದಲ್ಲಿದ್ದನಂತೆ, ಇತ್ತೀಚೆಗೆ ಆಕೆಯ ಬರ್ತ್‌ಡೇ ಕೂಡ ಸೆಲಬ್ರೇಷನ್‌ ಮಾಡಿ ಫೋಟೋಸ್‌ ಕೂಡ ತೆಗೆದುಕೊಂಡಿದ್ದ. ಇದನ್ನ ನೋಡಿದ ಪ್ರೇಮಾ, ಕಿರಣ್‌ ಜೊತೆಗೆ ಗಲಾಟೆ ಮಾಡಿದ್ದಳು. ಆ ಬಳಿಕ ಕಿರಣ್‌, ಪ್ರೇಮಾಳ ನಂಬರನ್ನೇ ಬ್ಲಾಕ್‌ ಮಾಡಿದ್ದಾನೆ. ಇದನ್ನೂ ಓದಿ: ನನಗೆ ಕಾಂಗ್ರೆಸ್ ಏನು ಕಡಿಮೆ ಮಾಡಿಲ್ಲ: ಜಮೀರ್ ಅಹ್ಮದ್

ಬಳಿಕ ಬೇರೊಂದು ನಂಬರ್‌ನಿಂದ ಕಿರಣ್‌ಗೆ ಕರೆ ಮಾಡಿದ್ದ ಪ್ರೇಮಾ ನೀನು ಹೇಳಿದ್ದ ದಿನವೇ ಮದುವೆ ಆಗೋಣ ಅಂತ ಹೇಳಿದ್ದಾಳೆ. ಅಷ್ಟರಲ್ಲೇ ಕೊಲೆಗೆ ಪ್ಲ್ಯಾನ್‌ ನಡೆದಿತ್ತು ಅಂತ ಹೇಳಲಾಗ್ತಿದೆ. ಕೇವಲ ಎರಡೇ ದಿನದಲ್ಲಿ ಕೊ*ಲೆಗೆ ಪ್ಲ್ಯಾನ್‌ ಮಾಡಲಾಗಿದೆ, ಅದಕ್ಕಾಗಿ ಹ್ಯಾಂಡ್ ಕಪ್, ಬೆಲ್ಟನ್ನ ಆನ್ ಲೈನ್ ನಲ್ಲಿ ಖರೀದಿ ಮಾಡಿದ್ದಳು. ಅನ್ನೋದು ಗೊತ್ತಾಗಿದೆ.

ಸದ್ಯ ತನಿಖೆ ಚುರುಕುಗೊಳಿಸಿರುವ ಪೊಲೀಸರು ಕೇವಲ ಪ್ರೇಮಾ ಗೂಗಲ್ ನಲ್ಲಿ ನೋಡಿ ಕೊಲೆಗೆ ಪ್ಲ್ಯಾನ್‌ ಮಾಡಿದ್ಳಾ? ಅಥವಾ ಯಾರದ್ದಾದ್ರು ಸಹಕಾರ ಇತ್ತಾ? ಅನ್ನೋ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಕೊಂಚ ಇಳಿಕೆ ಕಂಡ ಚಿನ್ನ
Next: ತೆಂಗಿನ ನಾರಿನ ಮ್ಯಾಟ್‌ಗಳು ಮತ್ತು ಇತರೆ ಉತ್ಪನ್ನಗಳು ದೆಹಲಿಗೆ ಸರಬರಾಜು: ಸಿಎಂ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.