Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕುಂಬಾಭಿಷೇಕ ಮಹೋತ್ಸವದಲ್ಲಿ ಸಿಎಂ ಭಾಗಿ
  • Politics
  • State
  • ಚಾಮರಾಜನಗರ

ಕುಂಬಾಭಿಷೇಕ ಮಹೋತ್ಸವದಲ್ಲಿ ಸಿಎಂ ಭಾಗಿ

Praja Vahini April 23, 2026
WhatsApp Image 2026-04-23 at 21.41.29
Spread the love

ಚಾಮರಾಜನಗರ: ಹದಗೂರು ಶ್ರೀ ಬೀರೇಶ್ವರ ಸ್ವಾಮಿ (ತೊರಸಾಲಪ್ಪ) ಸೇವಾ ಸಮಿತಿ ಆಯೋಜಿಸಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ ಕುಂಬಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿ, ಆಗಮಿಸಿದ್ದ ಭಕ್ತಾದಿಗಳಿಗೆ ಇಂದು (ಗುರುವಾರ ಏ. 23) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿವೈವಿ

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳು ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಬೈರತಿ ಸುರೇಶ್, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿವೈವಿ
Next: ಇಂದು ನಡೆಯಲಿರುವ ಐಪಿಎಲ್ ಪದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.