Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಕಸರತ್ತು!
  • Bangalore
  • Politics
  • State

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಕಸರತ್ತು!

Praja Vahini April 24, 2026 1 minute read
WhatsApp Image 2026-04-24 at 11.16.26
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಬಳಿಕ ಒಂದಲ್ಲ ಒಂದು ಬದಲಾವಣೆಗಳು ನಡೆಯುತ್ತಲೇ ಇವೆ.

ಹೌದು, ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಗಾಂಧಿ ಕುಟುಂಬದ ನಾಯಕರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನುಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಡಿಕೆಶಿ ದೆಹಲಿಯಲ್ಲಿ ಗಾಂಧಿ ಕುಟುಂಬದ ನಾಯಕರನ್ನು ಭೇಟಿಯಾಗಲು ಮುಂದಾಗಿದ್ದಾರೆ

ರಾಜ್ಯದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೀತಾರಾ? ಡಿಕೆಶಿಗೆ ಕುರ್ಚಿ ಬಿಟ್ಟು ಕೊಡ್ತಾರಾ ಅನ್ನೋದು ಯಕ್ಷ ಪ್ರಶ್ನೆಯಾಗಿದೆ. ಈ ಹಿಂದೆ ಎರೆಡೆರಡು ಬಾರಿ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿ ಸಿಎಂ-ಡಿಸಿಎಂ ಇಬ್ಬರೂ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಇಬ್ಬರು ಬಹಿರಂಗವಾಗಿ ಒಗ್ಗಟ್ಟು ಪ್ರದರ್ಶಿಸಿದರೂ ಇಬ್ಬರ ಪರ ಇರುವ ಬೆಂಬಲಿಗ ಶಾಸಕರು ಪ್ರತ್ಯೇಕ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯನವರು 5 ವರ್ಷಗಳ ಕಾಲ ತಂದೆಯವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿಕೆ ನೀಡಿದರೆ ಡಿಕೆಶಿ ಬೆಂಬಲಿಗ ಶಾಸಕರು ಈ ಅವಧಿಯಲ್ಲೇ ಡಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ಕುಂಬಾಭಿಷೇಕ ಮಹೋತ್ಸವದಲ್ಲಿ ಸಿಎಂ ಭಾಗಿ

ಇಲ್ಲಿಯವರೆಗೆ ಹೈಕಮಾಂಡ್‌ ನಾಯಕರು ಪಂಚರಾಜ್ಯಗಳ ಚುನಾವಣೆಯಲ್ಲಿ ಬ್ಯುಸಿ ಇದ್ದರು. ಈಗ ಚುನಾವಣೆ ಮುಗಿದ ಬೆನ್ನಲ್ಲೇ ಡಿಕೆ ಸಹೋದರರು ದೆಹಲಿಗೆ ಆಗಮಿಸಿದ್ದು ಭಾರೀ ಕುತೂಹಲ ಮೂಡಿಸಿದೆ.

ಹಾಗಾದ್ರೆ ಉಪಚುನಾವಣೆಯ ಫಲಿತಾಂಶದ ಬಳಿಕ ರಾಜ ರಾಜಕೀಯದಲ್ಲಿ ಯಾವೆಲ್ಲಾ ಬದಲಾವಣೆಗಳಾಗಲಿವೆ ಎಂದು ಕಾದು ನೋಡಬೇಕಿದೆ.

About the Author

Praja Vahini

Editor

View All Posts

Spread the love

Post navigation

Previous: ಇಂದು ನಡೆಯಲಿರುವ ಐಪಿಎಲ್ ಪದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
Next: ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Views:

44

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.