Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗುಜರಾತ್ ಟೈಮ್ಸ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು
  • Cricket
  • IPL
  • State

ಗುಜರಾತ್ ಟೈಮ್ಸ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು

Praja Vahini April 25, 2026 1 minute read
WhatsApp Image 2026-04-25 at 12.07.40
Spread the love

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜಸ್ ತಂಡವು ಗುಜರಾತ್ ಟೈಮ್ಸ್ ವಿರುದ್ಧ ಐದು ವಿಕೆಟ್ಗಳ ಭರ್ಜರಿ ಜಯಗಳಿಸಿ ಪಾಯಿಂಟ್.

ಹೌದು, ನಿನ್ನೆ (ಶುಕ್ರವಾರ ಏ. 24) ಬೆಂಗಳೂರಿನಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡವು ಗುಜರಾತ್ ಟೈಮ್ಸ್ ವಿರುದ್ಧ ಭರ್ಜರಿ ಗೆಲವು ಸಾಧಿಸಿದ್ದು, ಇದರಿಂದ ಆರ್‌ಸಿಬಿ ಅಭಿಮಾನಿಗಳು ಎಲ್ಲೆಡೆ ಸಂಭ್ರಮಾಚರಣೆ ಮಾಡಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 3 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಸಾಯಿ ಸುದರ್ಶನ್ ಶತಕದ ಇನ್ನಿಂಗ್ಸ್ ಆಡಿದ್ದು, ನಾಯಕ ಶುಭ್‌ಮನ್ ಗಿಲ್ ಜೊತೆಗೆ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟ ಕಟ್ಟಿದರು. ಗಿಲ್ 32 ರನ್ ಗಳಿಸಿ ಔಟಾದ ಬಳಿಕ, ಜೋಸ್ ಬಟ್ಲರ್ 25 ರನ್‌ಗಳಿಗೆ ನಿರ್ಗಮಿಸಿದರು. ಕೊನೆಯಲ್ಲಿ ಜೇಸನ್ ಹೋಲ್ಡರ್ ಅವರ 23 ರನ್‌ಗಳ ನೆರವಿನಿಂದ ತಂಡ 205 ರನ್‌ಗಳಿಗೆ ತಲುಪಿತು. ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ ಹಾಗೂ ಜೋಶ್ ಹ್ಯಾಜಲ್‌ವುಡ್ ತಲಾ ಒಂದು ವಿಕೆಟ್ ಪಡೆದರು.

206 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿಗೆ ಆರಂಭದಲ್ಲಿ ಸ್ವಲ್ಪ ಆಘಾತವಾಯಿತು. ಜಾಕೋಬ್ ಬೆಥೆಲ್ 14 ರನ್‌ಗಳಿಗೆ ಔಟಾದರು. ಆದರೆ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್ ಉತ್ತಮ ಜೊತೆಯಾಟ ಕಟ್ಟಿದರು. ಇಬ್ಬರೂ ವೇಗವಾಗಿ ರನ್ ಗಳಿಸಿ ತಂಡವನ್ನು ಬಲಿಷ್ಠ ಸ್ಥಿತಿಗೆ ತಂದುಕೊಟ್ಟರು.

ಪಡಿಕ್ಕಲ್ 20 ಎಸೆತಗಳಲ್ಲಿ 6 ಸಿಕ್ಸರ್‌ಗಳ ಸಹಿತ ಅರ್ಧಶತಕ ಪೂರೈಸಿದರೆ, ಕೊಹ್ಲಿ ಸಹ ಸ್ಥಿರ ಆಟದೊಂದಿಗೆ ರನ್ ಸೇರಿಸಿದರು. ಈ ಜೊತೆಯಾಟದಿಂದ ಆರ್‌ಸಿಬಿ ಪಂದ್ಯವನ್ನು ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತು. ಇದನ್ನೂ ಓದಿ: ಇಂದು ನಡೆಯಲಿರುವ ಐಪಿಎಲ್ ಪದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಕೊನೆಯಲ್ಲಿ ಕೃನಾಲ್ ಪಾಂಡ್ಯ ಅಜೇಯ 23 ರನ್‌ಗಳೊಂದಿಗೆ ತಂಡವನ್ನು ಗೆಲುವಿನ ದಡಕ್ಕೆ ಕರೆದೊಯ್ದರು. ಆರ್‌ಸಿಬಿ 19ನೇ ಓವರ್‌ನಲ್ಲೇ ಗುರಿ ತಲುಪಿತು.

 

About the Author

Praja Vahini

Editor

View All Posts

Spread the love

Post navigation

Previous: ಸುಖವಿರಲಿ ದುಃಖವಿರಲಿ ಎಂತಹ ಸಂಕಷ್ಟದಲ್ಲೂ ಸಹನೆ ಮತ್ತು ತಾಳ್ಮೆ ಮುಖ್ಯ: ತೇಜಸ್ವೀ ಸೂರ್ಯ
Next: GBA ಚುನಾವಣೆ ನಡೆಸಲು ದುಡ್ಡಿಲ್ಲ: GBA

Views:

84

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.