Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ-ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೊರೆ
  • Bangalore
  • Crime
  • Politics
  • State

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ-ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೊರೆ

Praja Vahini April 25, 2026 1 minute read
WhatsApp Image 2026-04-25 at 13.41.00
Spread the love

ಬೆಂಗಳೂರು:  2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದ್ದು, ಇದೀಗ ವಿನಯ್ ಕುಲಕರ್ಣಿಯವರು ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಆಜ್ಞೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ವಿನಯ್ ಕುಲಕರ್ಣಿ ಸೇರಿ ಇಬ್ಬರು ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ನೀಡಿ, ಅಮಾನತಿನಲ್ಲಿ ಇಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಅರ್ಜಿ ಸೋಮವಾರ ಏ. 27 ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ. ಇದನ್ನೂ ಓದಿ: GBA ಚುನಾವಣೆ ನಡೆಸಲು ದುಡ್ಡಿಲ್ಲ: GBA

ತೀರ್ಪು ಪ್ರಕಟವಾದ 90 ದಿನಗಳಲ್ಲಿ ತೀರ್ಪನ್ನು ಅಮಾನತಿನಲ್ಲಿ ಇಡದೇ ಹೋದರೆ ಶಾಸಕ ಸ್ಥಾನ ಅನರ್ಹ ಆಗುವ ಭಯದಲ್ಲಿ ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಯೂಟ್ಯೂಬ್ ನಿಂದ ಕೆಡಿ ಸಿನಿಮಾದ ಟ್ರೈಲರ್ ಡಿಲೀಟ್!
Next: ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತು ಐತಿಹಾಸಿಕ ನಿರ್ಧಾರ

Views:

47

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.