ಬೆಂಗಳೂರು: ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರೆಹಮಾನ್ ಖಾನ್ ಅವರನ್ನು ಜಯನಗರದ ಅವರ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ ಏ. 25) ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಇದನ್ನೂ ಓದಿ: ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತು ಐತಿಹಾಸಿಕ ನಿರ್ಧಾರ
ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹಾಜರಿದ್ದರು.
