Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಕೆಶಿಗೆ ಮೇ ತಿಂಗಳಲ್ಲಿ ಸಿಗಲಿದೆ ಸಿಹಿ ಸುದ್ದಿ-ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಶಾಸಕ ಡಾ. ರಂಗನಾಥ್!
  • Bangalore
  • Politics
  • State

ಡಿಕೆಶಿಗೆ ಮೇ ತಿಂಗಳಲ್ಲಿ ಸಿಗಲಿದೆ ಸಿಹಿ ಸುದ್ದಿ-ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಶಾಸಕ ಡಾ. ರಂಗನಾಥ್!

Praja Vahini April 27, 2026 1 minute read
WhatsApp Image 2026-04-27 at 12.56.04
Spread the love

ಬೆಂಗಳೂರು: ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಕುರ್ಚಿ ಕದನ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಡಿಕೆ ಬ್ರದರ್ಸ್ ದೆಹಲಿ ಅಂಗಳದಲ್ಲಿ ಕುರ್ಚಿ ಸರ್ಕಸ್ ಮಾಡುತ್ತಿದ್ದಾರೆ.

ಹೌದು, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗಿ ಕೇಳುತ್ತಿದ್ದು, ಇದೀಗ ಈ ಕುರಿತು ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಇಂದು (ಸೋಮವಾರ ಏಪ್ರಿಲ್ 27) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇ ತಿಂಗಳಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ, ಒಳ್ಳೆಯ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಡಿ.ಕೆ. ಶಿವಕುಮಾರ್ ಸಾಹೇಬರು ಪಕ್ಷದ ಜವಾಬ್ದಾರಿಯನ್ನು ಹೊತ್ತು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಬರುವ ದಿನಗಳಲ್ಲಿ ಒಳ್ಳೆಯ ಸ್ಥಾನ ಸಿಗಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆಯಾಗಿದೆ. ಹೈಕಮಾಂಡ್ ಈ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ನಮಗಿದೆ ಎಂದಿದ್ದಾರೆ.

“ಮೇ 15 ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನವಿದೆ. ಅಷ್ಟರೊಳಗೆ ಅವರಿಗೆ ಯಾವುದಾದರೂ ಸಂತೋಷದ ವಿಚಾರ ಅಥವಾ ‘ಸಿಹಿ ಸುದ್ದಿ’ ಬರಬಹುದು ಎಂಬ ಆಶಯ ನಮ್ಮದಾಗಿದೆ” ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ: CET ಪರೀಕ್ಷೆ ಕೀ ಉತ್ತರ ಪ್ರಕಟ

ಸಿದ್ದರಾಮಯ್ಯ ಅವರು ಪ್ರಸ್ತುತ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರಿಗೂ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುವುದು ನಮ್ಮ ಆಸೆ. ಹೈಕಮಾಂಡ್ ಏನೇ ನಿರ್ಧಾರ ತಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ಸೂಕ್ತ ನಿರ್ಧಾರ ತಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಪಂದ್ಯ ನಡೆವಾಗಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರಿ ಭದ್ರತಾ ಲೋಪ!
Next: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ಕೇಬಲ್ ಕಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.