Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ಕೇಬಲ್ ಕಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
  • Bangalore
  • Crime
  • State

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ಕೇಬಲ್ ಕಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

Praja Vahini April 27, 2026 1 minute read
WhatsApp Image 2026-04-27 at 13.21.12
Spread the love

ಬೆಂಗಳೂರು: ಏಪ್ರಿಲ್ 24ರಂದು ಬೆಂಗಳೂರಿನಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಮ್ಸ್ ಮಧ್ಯೆ ಪಂದ್ಯ ಏರ್ಪಡಿಸಲಾಗಿತ್ತು. ಈ ಪಂದ್ಯ ನಡೆವು ವೇಳೆಯಲ್ಲಿಯೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಮಾರು 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ಕೇಬಲ್ ಗಳನ್ನ ಕಟ್ ಮಾಡಿರುವ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಬಹಿರಂಗವಾಗಿದೆ.

ಹೌದು, ಆರ್​ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಕೇಬಲ್ ಕಟ್ ಆಗಿರುವುದು ಪೊಲೀಸರಲ್ಲಿ ದೊಡ್ಡ ಆತಂಕ ಮೂಡಿಸಿತ್ತು. ಇದನ್ನೂ ಓದಿ: ಪಂದ್ಯ ನಡೆವಾಗಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರಿ ಭದ್ರತಾ ಲೋಪ!

ಕ್ರೀಡಾಂಗಣದ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ನಿರ್ವಹಣೆಯ ಹೊಣೆಯನ್ನು ‘IVS ಡಿಜಿಟಲ್ ಸೊಲ್ಯೂಷನ್’ ಎಂಬ ಕಂಪನಿಗೆ ಸಬ್ ಕಾಂಟ್ರ್ಯಾಕ್ಟ್ ನೀಡಲಾಗಿತ್ತು. ಈ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಹಾಗೂ ಅಬ್ದುಲ್ ಕಲಾಂ ಎಂಬುವವರು ಈ ಕೃತ್ಯ ಎಸಗಿದ್ದಾರೆ ಎಂಬುದು ಪೊಲೀಸರ ವಿಚಾರಣೆಯಿಂದ ದೃಢಪಟ್ಟಿದೆ. ಆರೋಪಿಗಳಿಬ್ಬರಿಗೂ ಕಂಪನಿಯಿಂದ ಬರಬೇಕಿದ್ದ ಸಂಬಳ ಬಾಕಿ ಇತ್ತು. ಎಷ್ಟು ಕೇಳಿದರೂ ಕಂಪನಿ ಸಂಬಳ ನೀಡದಿದ್ದಕ್ಕೆ ಕೋಪಗೊಂಡಿದ್ದ ಈ ಸಿಬ್ಬಂದಿಗಳು, ಸಂಸ್ಥೆಗೆ ಮತ್ತು ಪೊಲೀಸರಿಗೆ ಪಾಠ ಕಲಿಸಲು ನಿರ್ಧರಿಸಿ ಸಿಸಿಟಿವಿ ಕೇಬಲ್‌ಗಳನ್ನು ಕತ್ತರಿಸಿದ್ದರು ಎಂದು ತಿಳಿದು ಬಂದಿದೆ.

 

About the Author

Praja Vahini

Editor

View All Posts

Spread the love

Post navigation

Previous: ಡಿಕೆಶಿಗೆ ಮೇ ತಿಂಗಳಲ್ಲಿ ಸಿಗಲಿದೆ ಸಿಹಿ ಸುದ್ದಿ-ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಶಾಸಕ ಡಾ. ರಂಗನಾಥ್!
Next: ನಿಮಗೆ ಬಿಳಿ ಕೂದಲಿನ ಸಮಸ್ಯೆ ಕಾಡ್ತಾ ಇದ್ದೀಯಾ? ಹಾಗಾದ್ರೆ ಈ ಸಿಂಪಲ್ ಮನೆಮದ್ದು ಬಳಸಿ!

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.