ಚನ್ನಪಟ್ಟಣ: ಚನ್ನಪಟ್ಟಣ ತಾಲೂಕಿನ ಅಣಿಗೆರೆ ಗ್ರಾಮದಲ್ಲಿ ಹೈನುಗಾರರ ಹಿತದೃಷ್ಟಿಯಿಂದ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ (ರಿ) ಆವರಣದಲ್ಲಿ ‘ರಾಸು ವಿಮೆ’ಯೋಜನೆಗೆ ಶಾಸಕ ಸಿ.ಪಿ. ಯೋಗೀಶ್ವರ ಚಾಲನೆ ನೀಡಿದರು.
ನಂತರ ಶತಮಾನೋತ್ಸವ ಭವನದಲ್ಲಿ ಸುನೋದಯ ಸಾಮಾಜಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಯುವಜನರಿಗೆ ಕೌಶಲ್ಯ ಮತ್ತು ಉದ್ಯಮಶೀಲತೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಇದನ್ನೂ ಓದಿ: ಡಿಕೆಶಿ ಭೇಟಿ ಮಾಡಿದ ಈಡಿಗ ಸಮುದಾಯದ ಪೀಠಾಧಿಪತಿಗಳು
ಈ ಸಂದರ್ಭದಲ್ಲಿ ಬಮೂಲ್ ನಿರ್ದೇಶಕರಾದ ಶ್ರೀ ಎಸ್. ಲಿಂಗೇಶ್ ಕುಮಾರ್ ಅವರು ಸಹ ಉಪಸ್ಥಿತರಿದ್ದರು.
