Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!
  • Bangalore
  • State
  • Stories

ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!

Praja Vahini April 28, 2026 1 minute read
WhatsApp Image 2026-04-28 at 13.33.35
Spread the love

ಬೆಂಗಳೂರು: ರಾಜ್ಯದ ರಾಜಧಾನಿ ಸೇರಿದಂತೆ ಇಡೀ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ವಿಪರೀತ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನರು ಸುಡುಬಿಸಲಿಗೆ ಕಂಗಾಲಾಗಿದ್ದಾರೆ.

ಹೌದು, ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿರುವುದರಿಂದ ಎಲೆಕ್ಟ್ರಾನಿಕ್ ಉಪಕರಣಗಳ ಮೊರೆ ಹೋಗುವದರ ಜೊತೆಗೆ ಇದೀಗ ಪರಿಸರ ಸ್ನೇಹಿ ಮಣ್ಣಿನ ಮಡಿಕೆ, ಬಾಟಲು ಸೇರಿದಂತೆ ಇನ್ನಿತರ ಮಣ್ಣಿನ ಉಪಕರಣಗಳನ್ನು ಕೊಳ್ಳಲು ಮುಂದಾಗುತ್ತಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ವರ್ಷ ಸುಮಾರು 40 ಡಿಗ್ರಿ ಗಿಂತ ಹೆಚ್ಚಿನ ಬಿಸಿಲು ಇರುವುದರಿಂದ ಸೆಕೆಯನ್ನು ತಾಳಲಾರದ ಜನರು ಫ್ಯಾನ್ ಇದ್ದರೂ ಕೂಡ ಶೆಕೆ ತಾಳಲಾರದೆ ಎಲೆಕ್ಟ್ರಾನಿಕ್ ಉಪಾಯ ಕಾರಣಗಳ ಖರೀದಿಸಿ ಕೂಲ್ ಆಗಿರಲು ಬಯಸುತ್ತಿದ್ದಾರೆ.

ಮನೆಯೊಳಗೆ ಫ್ಯಾನ್ ಇದ್ದರೂ ಬೆವರಿನಿಂದ ರಕ್ಷಣೆ ಸಿಗದ ಹಿನ್ನೆಲೆಯಲ್ಲಿ, ಗ್ರಾಹಕರು ತಮ್ಮ ಬಜೆಟ್‌ಗೆ ತಕ್ಕಂತೆ ಉಪಕರಣಗಳನ್ನು ಖರೀದಿಸಲು ಮುಗಿಬೀಳುತ್ತಿದ್ದಾರೆ. ಆದರೆ ಬೇಡಿಕೆ ಹೆಚ್ಚಾದ ಪರಿಣಾಮ ಅನೇಕ ಕಡೆಗಳಲ್ಲಿ ಸ್ಟಾಕ್ ಖಾಲಿಯಾಗಿದ್ದು, ಹೊಸ ಉಪಕರಣಗಳಿಗಾಗಿ ಕನಿಷ್ಠ ಒಂದು ವಾರ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಕಾಮಧೇನುಲೋಕ ಗೋಶಾಲೆ ಉದ್ಘಾಟನೆ

ಇದೇ ವೇಳೆ, ಪರಿಸರ ಸ್ನೇಹಿ ಮಣ್ಣಿನ ಮಡಿಕೆಗಳಿಗೂ ಮತ್ತೆ ಬೇಡಿಕೆ ಹೆಚ್ಚಾಗಿದೆ. ‘ಬಡವರ ಫ್ರಿಡ್ಜ್’ ಎಂದೇ ಕರೆಯಲ್ಪಡುವ ಮಡಿಕೆಗಳು, ಜಗ್ಗುಗಳು ಮತ್ತು ಬಾಟಲಿಗಳು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುವುದರಿಂದ ಜನಪ್ರಿಯತೆ ಪಡೆಯುತ್ತಿವೆ.

ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕ ಪೂರೈಕೆ ಇಲ್ಲದಿದ್ದರೂ, ಕುಂಬಾರರು ಮತ್ತು ವ್ಯಾಪಾರಿಗಳಿಗೆ ಇದು ಲಾಭದಾಯಕ ಕಾಲವಾಗಿದ್ದು, ಅವರ ಮುಖದಲ್ಲಿ ಸಂತೋಷ ಮೂಡಿಸಿದೆ.

 

About the Author

Praja Vahini

Editor

View All Posts

Spread the love

Post navigation

Previous: ಕಾಮಧೇನುಲೋಕ ಗೋಶಾಲೆ ಉದ್ಘಾಟನೆ
Next: ಎಐಸಿಸಿ ಅಧ್ಯಕ್ಷರ ಬೇಟಿ‌ ಮಾಡಿದ ಆಹಾರ ಸಚಿವರು

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.