Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸುಪ್ರೀಂ ಕೋರ್ಟ್ ಕದ ತಟ್ಟಿದ ದರ್ಶನ್
  • Bangalore
  • Cinema
  • Crime
  • State

ಸುಪ್ರೀಂ ಕೋರ್ಟ್ ಕದ ತಟ್ಟಿದ ದರ್ಶನ್

Praja Vahini April 29, 2026
WhatsApp Image 2026-04-29 at 14.19.27
Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತನಟ ದರ್ಶನ್ ಅವರು ಜೈಲು ಸೇರವಾಸ ಅನುಭವಿಸಲು ಪ್ರಾರಂಭ ಮಾಡಿ ಈಗಾಗಲೇ ವರ್ಷ ಕಳೆಯುತ್ತಾ ಬಂದರೂ ಕೂಡ ಅವರಿಗೆ ಬಿಡುಗಡೆ ಭಾಗ್ಯ ಸಿಗದಂತಾಗಿದೆ.

ಹೌದು, ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಹಕ್ಕಿಯಾಗಿರುವ ನಟ ದರ್ಶನ್ ಅವರು ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಬಾರಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೋರೆ ಹೋಗಿದ್ದಾರೆ ದರ್ಶನ. ಇದನ್ನೂ ಓದಿ: ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಇನ್ನು ದರ್ಶನ್ ಅವರು ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ಪರ ವಕೀಲರು ಸಲ್ಲಿಸಿರುವ ಹೊಸ ಅರ್ಜಿಯಲ್ಲಿ, ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದೆ ಎಂಬ ಕಾರಣವನ್ನು ಉಲ್ಲೇಖಿಸಿ ಜಾಮೀನು ಮರುಪರಿಶೀಲನೆಗೆ ಮನವಿ ಮಾಡಲಾಗಿದೆ. ಈ ಅರ್ಜಿ ಏಪ್ರಿಲ್ 14ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದು, ಮುಂದಿನ ವಾರ ವಿಚಾರಣೆ ನಡೆಯುವ ಸಾಧ್ಯತೆ ಇದೆ.

About the Author

Praja Vahini

Editor

View All Posts

Spread the love

Post navigation

Previous: ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Next: ಬೇಸಿಗೆಯಲ್ಲಿ ಫ್ರಿಡ್ಜ್ ನೀರು ಕುಡಿಯುವ ಮುನ್ನ ಇರಲಿ ಎಚ್ಚರ!

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.