Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 8 ಜನ ಸಾವು! ಘಟನಾ ಸ್ಥಳಕ್ಕೆ ಸಿಎಂ ಭೇಟಿ
  • Bangalore
  • Front news
  • Politics
  • State

ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 8 ಜನ ಸಾವು! ಘಟನಾ ಸ್ಥಳಕ್ಕೆ ಸಿಎಂ ಭೇಟಿ

Praja Vahini April 29, 2026
d7ae6bf7-8771-450a-ac48-2612969020a1
Spread the love

ಬೆಂಗಳೂರು: ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದರು.

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ 7 ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ತಿಳಿಸಿದರು. ವ್ಯಾಪರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದ ಘಟನೆ ಬಗ್ಗೆ ಆಕ್ರೋಶಗೊಂಡ ಸಿಎಂ ಸ್ಥಳದಲ್ಲೇ ತನಿಖೆ ಮಾಡಲು ಆದೇಶ ನೀಡಿದರು.

ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಸಿಎಂ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಸಿಎಂ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಕಾಂಪೌಂಡ್ ಕುಸಿದ ದುರಂತಕ್ಕೆ ಸಿಎಂ ಆಘಾತ. ಜಿಬಿಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್.

“ಏನ್ ಕ್ರಮಕೈಗೊಂಡಿದ್ದೀರಿ ಎಂದು ಸಿಎಂ ಕ್ಲಾಸ್. ಹಳೆ ಗೋಡೆ ನೋಡೋಕಾಗಲ್ವಾ…? ನಿಮ್ಮ ಮಧ್ಯೆ ಕೋ ಆರ್ಡಿನೇಷನ್ ಇರಲ್ವಾ? ಎಚ್ಚರವಹಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತರಾಟೆ ತೆಗೆದುಕೊಂಡ ಸಿಎಂ.

About the Author

Praja Vahini

Editor

View All Posts

Spread the love

Post navigation

Previous: ರಾಜಧಾನಿಯಲ್ಲಿ ತಂಪೆರೆದ ಮಳೆರಾಯ
Next: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ 8 ಸಾವು; ಹಲವು ಅವಾಂತರಗಳು

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.