Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ 8 ಸಾವು; ಹಲವು ಅವಾಂತರಗಳು
  • Bangalore
  • Politics
  • State

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ 8 ಸಾವು; ಹಲವು ಅವಾಂತರಗಳು

Praja Vahini April 30, 2026
WhatsApp Image 2026-04-30 at 13.34.12
Spread the love

ಬೆಂಗಳೂರು: ಬೆಂಗಳೂರು ನಗರದಲ್ಲಿ ನಿನ್ನೆ ಸಂಜೆ (ಬುಧವಾರ ಏಪ್ರಿಲ್ 29) ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಬೆಂಗಳೂರಿನ ಶಿವಾಜಿನಗರದ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು ಎಂಟು ಜನ ಸಾವನ್ನುಪ್ಪಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಜೊತೆಗೆ ಮೃತ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ವತಿಯಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಅಧಿಕಾರಿಗಳಿಗೆ ರಸ್ತೆ ಸರಿಪಡಿಸುವಂತೆ ಮತ್ತು ಮಣ್ಣು ತೆಗೆಯುವಂತೆ ಕಡಕ್ ಸೂಚನೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 8 ಜನ ಸಾವು! ಘಟನಾ ಸ್ಥಳಕ್ಕೆ ಸಿಎಂ ಭೇಟಿ

ಇನ್ನು ಇಂದು ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕೂಡ ಬೌರಿಂಗ್ ಆಸ್ಪತ್ರೆಯಲ್ಲಿ ನಡೆದ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

About the Author

Praja Vahini

Editor

View All Posts

Spread the love

Post navigation

Previous: ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 8 ಜನ ಸಾವು! ಘಟನಾ ಸ್ಥಳಕ್ಕೆ ಸಿಎಂ ಭೇಟಿ
Next: ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಶರಣಪ್ರಕಾಶ ಪಾಟೀಲ್

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.