Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಕೆ ಶಿವಕುಮಾರ್ ತಾತ ಆಗಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?
  • Bangalore
  • Politics
  • State

ಡಿಕೆ ಶಿವಕುಮಾರ್ ತಾತ ಆಗಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?

Praja Vahini May 2, 2026 1 minute read
WhatsApp Image 2026-05-02 at 12.50.27
Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ನೋಡಿದರೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೆಂಡಮಂಡಲವಾಗುತ್ತಿದ್ದರು. ಆದರೆ ಇದೀಗ ತೇಜಸ್ವಿ ಸೂರ್ಯ ಅವರು ಡಿಕೆ ಶಿವಕುಮಾರ್ ಅವರ ಕುರಿತಾಗಿ ಒಂದು ಪೋಸ್ಟ್ ಮಾಡಿದ್ದು ಇದೀಗ ಅದು ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲಾಗುತ್ತಿದೆ.

ಹೌದು, ರಾಜಕೀಯ ಎಂದರೆ ವೈರತ್ವ, ದ್ವೇಷ, ಪ್ರೀತಿ, ಕಾಳಜಿ ಎಲ್ಲವೂ ಇದ್ದೇ ಇರುತ್ತದೆ ಅದಕ್ಕೆ ಉದಾಹರಣೆ ಎಂಬಂತೆ ಇದೀಗ ಸಂಸದ ತೇಜಸ್ವಿ ಸೂರ್ಯ ಅವರು ಡಿಕೆ ಶಿವಕುಮಾರ್ ಅವರ ಕುರಿತಾಗಿ ಮಾಡಿರುವ ಪೋಸ್ಟ್ ಒಂದು ಎಲ್ಲೆಡೆ ವೈರಲ್ ಆಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಉಪಮುಖ್ಯಮಂತ್ರಿ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ಸುದ್ದಿ ತಿಳಿದ ತಕ್ಷಣ ಡಿಕೆಶಿ ಆಸ್ಪತ್ರೆಗೆ ಭೇಟಿ ನೀಡಿ ಮೊಮ್ಮಗಳನ್ನು ಮುದ್ದಾಡಿ, ಮಗಳ ಆರೋಗ್ಯ ವಿಚಾರಿಸಿದರು.

ವಿಶೇಷವೆಂದರೆ, ಈ ಸಂತಸದ ಘಟನೆ ಕಾರ್ಮಿಕ ದಿನಾಚರಣೆ, ಹಿರಿಯ ರಾಜಕಾರಣಿ S. M. Krishna ಅವರ ಜನ್ಮದಿನ ಹಾಗೂ ಪೂರ್ಣಿಮೆಯ ದಿನದಂದೇ ಸಂಭವಿಸಿದೆ. ಈ ಹಿನ್ನೆಲೆ ಡಿಕೆಶಿ ತಾತನಾದ ಖುಷಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದರು.

ಇದೀಗ, ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ Tejasvi Surya ಅವರ ಎಕ್ಸ್ (ಟ್ವಿಟ್ಟರ್) ಪೋಸ್ಟ್ ನೆಟ್ಟಿಗರ ಗಮನ ಸೆಳೆಯುತ್ತಿದೆ. ಸಾಮಾನ್ಯವಾಗಿ ರಾಜಕೀಯ ವಿಷಯಗಳಲ್ಲಿ ಡಿಕೆಶಿ ಮತ್ತು ತೇಜಸ್ವಿ ಸೂರ್ಯ ನಡುವೆ ವಾಗ್ವಾದಗಳು ನಡೆಯುತ್ತಿದ್ದರೂ, ಅಭಿವೃದ್ಧಿ ಕಾರ್ಯಗಳ ಸಂದರ್ಭದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಉದಾಹರಣೆಗಳಿವೆ. ಇದನ್ನೂ ಓದಿ: ಜಾಹೀರಾತು ಕಾಣಲೆಂದು ನೂರಾರು ಮರಗಳ ನಾಶಪಡಿಸಿದ ವ್ಯಕ್ತಿ ವಿರುದ್ಧ ದೂರು

ಇತ್ತೀಚೆಗೆ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ವೇಳೆ, ತಾನು ತಾತನಾಗುತ್ತಿರುವ ವಿಚಾರವನ್ನು ಡಿಕೆಶಿ ತಮ್ಮೊಂದಿಗೆ ಹಂಚಿಕೊಂಡಿದ್ದರು ಎಂದು ತೇಜಸ್ವಿ ಸೂರ್ಯ ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಜಾಹೀರಾತು ಕಾಣಲೆಂದು ನೂರಾರು ಮರಗಳ ನಾಶಪಡಿಸಿದ ವ್ಯಕ್ತಿ ವಿರುದ್ಧ ದೂರು
Next: ಕರ್ನಾಟಕ ಪ್ರಗತಿ ಪೋರ್ಟಲ್ ಹಾಗೂ ಕೈಪಿಡಿ ಬಿಡುಗಡೆ

Views:

69

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.