Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜನರ ವಿರೋಧಿ ಕೇಂದ್ರ ಸರ್ಕಾರದ ಬಣ್ಣ ಮತ್ತೆ ಬಟಾಬಯಲು: ಈಶ್ವರ್ ಖಂಡ್ರೆ
  • Bangalore
  • Politics
  • State

ಜನರ ವಿರೋಧಿ ಕೇಂದ್ರ ಸರ್ಕಾರದ ಬಣ್ಣ ಮತ್ತೆ ಬಟಾಬಯಲು: ಈಶ್ವರ್ ಖಂಡ್ರೆ

Praja Vahini May 2, 2026 1 minute read
WhatsApp Image 2026-05-02 at 13.37.30
Spread the love

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಅಡುಗೆ ಅನಿಲದ ಮೇಲೆ ಸುಮಾರು 1,300 ರೂಪಾಯಿ ಹೆಚ್ಚಳ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೆ ಅಡುಗೆ ಅನಿಲದ ಬೆಲೆಯನ್ನ ಏರಿಕೆ ಮಾಡಿ ಬಡ ಜನರ ವಿರೋಧಿ ಕೇಂದ್ರ ಸರ್ಕಾರದ ಬಣ್ಣ ಮತ್ತೆ ಬಟಾಬಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿಇಂದು (ಶನಿವಾರ ಏಪ್ರಿಲ್ 2) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ದರ ಸುಮಾರು 1,300 ರೂ. ಹೆಚ್ಚಳವಾಗಿದೆ. ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಊಟ, ತಿಂಡಿ, ಕಾಫಿ, ಟೀ ದರ ಹೆಚ್ಚಳ ಮಾಡುತ್ತಾರೆ. ಇದರ ಹೊರೆ ಶ್ರೀಸಾಮಾನ್ಯನ ಮೇಲೆ ಬೀಳಲಿದೆ. ಮತದಾನ ಮುಗಿದ ಕೂಡಲೇ ಕೇಂದ್ರ ಬಿಜೆಪಿ ಸರ್ಕಾರ ಬಡ, ಮಧ್ಯಮವರ್ಗದವರ ಬದುಕನ್ನು ದುರ್ಬರ ಮಾಡಲು ಹೊರಟಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಡ ವಿದ್ಯಾರ್ಥಿಗಳ ಎಂಬಿಬಿಎಸ್ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಿದ ಎಂ ಬಿ ಪಾಟೀಲ್

ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಅಡುಗೆ ಅನಿಲ ಪೂರೈಕೆ ಆಗದೆ ಈಗಾಗಲೇ ಹಲವು ಹೋಟೆಲ್‌ಗಳು ಬಂದ್ ಆಗಿದ್ದು, ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಈ ಸನ್ನಿವೇಶದಲ್ಲಿ 993 ರೂ. ಪ್ರತಿ ಸಿಲಿಂಡರ್ ಗೆ ಹೆಚ್ಚಳ ಮಾಡುವ ಮೂಲಕ ಕಾರ್ಮಿಕ ದಿನದಂದು ಕೇಂದ್ರ ಸರ್ಕಾರ ತನ್ನ ಕಾರ್ಮಿಕ ವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಬಡ ವಿದ್ಯಾರ್ಥಿಗಳ ಎಂಬಿಬಿಎಸ್ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಿದ ಎಂ ಬಿ ಪಾಟೀಲ್
Next: ಅಪ್ಪನಾದ ಡಾಲಿ ಧನಂಜಯ್

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.