Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಪ್ಪನಾದ ಡಾಲಿ ಧನಂಜಯ್
  • Cinema
  • State

ಅಪ್ಪನಾದ ಡಾಲಿ ಧನಂಜಯ್

Praja Vahini May 2, 2026 1 minute read
WhatsApp Image 2026-05-02 at 13.59.46
Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್‌ ಅವರು ಕಳೆದ ವರ್ಷ ಧನ್ಯತಾ ಅವರ ಜೊತೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ ಅವರು ಇದೀಗ ತಂದೆ-ತಾಯಿ ಆಗಿದ್ದಾರೆ.

ಹೌದು, ಡಾಲಿ ಹಾಗೂ ಧನ್ಯತಾ ಅವರಿಗೆ ಗಂಡು ಮಗು ಜನಿಸಿದ್ದು ಈ ಸಿಹಿ ಸುದ್ದಿಯನ್ನು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಮಗುವಿನ ಕೈ ಹಾಗೂ ಡಾಲಿ ಅವರ ಕೈ ಫೋಟೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಇನ್ನು ಈ ಫೋಟೋ ನೋಡಿದ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಖುಷಿ ವಿಷಯ ಹಂಚಿಕೊಂಡ ಡಾಲಿ ಧನಂಜಯ್‌

 

 

About the Author

Praja Vahini

Editor

View All Posts

Spread the love

Post navigation

Previous: ಜನರ ವಿರೋಧಿ ಕೇಂದ್ರ ಸರ್ಕಾರದ ಬಣ್ಣ ಮತ್ತೆ ಬಟಾಬಯಲು: ಈಶ್ವರ್ ಖಂಡ್ರೆ
Next: ರಾಷ್ಟ್ರೀಯ ಜೈವಿಕ ಉದ್ಯಮಶೀಲತಾ ಸ್ಪರ್ಧೆಯ 9ನೇ ಆವೃತ್ತಿಗೆ ಚಾಲನೆ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.