Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೂತನ ಆರ್‌ಟಿಓ ಕಚೇರಿ ಉದ್ಘಾಟನೆ
  • Bangalore
  • Politics
  • State

ನೂತನ ಆರ್‌ಟಿಓ ಕಚೇರಿ ಉದ್ಘಾಟನೆ

Praja Vahini May 2, 2026 1 minute read
WhatsApp Image 2026-05-02 at 17.31.06 (1)
Spread the love

ಬೆಂಗಳೂರು: ಆನೇಕಲ್ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಕಚೇರಿ ಮತ್ತು ಜಪ್ತಿ ಮಾಡಿದ ವಾಹನಗಳ ನಿಲುಗಡೆ ಸ್ಥಳದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉದ್ಘಾಟನೆ ಮಾಡಿದರು.

ನಂತರ ಮಾತನಾಡಿದ ಅವರು, ಈ ಭಾಗದ ನಾಗರಿಕರಿಗೆ ಸಾರಿಗೆ ಇಲಾಖೆಯ ಸೇವೆಗಳು ಇನ್ನು ಮುಂದೆ ಸುಲಭವಾಗಿ ಮತ್ತು ತ್ವರಿತವಾಗಿ ಲಭ್ಯವಾಗಲಿವೆ ಎಂದು ಹೇಳಿದರು.

ನಮ್ಮ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸದಾ ಬದ್ಧವಾಗಿದೆ ಎಂದರು. ಇದನ್ನೂ ಓದಿ: ನಾನು ಯಾವುದೇ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ನಂಬುವುದಿಲ್ಲ: ಡಿಕೆಶಿ

ಈ ಸಂದರ್ಭದಲ್ಲಿ ಆನೇಕಲ್ ಶಾಸಕರಾದ ಬಿ. ಶಿವಣ್ಣ ಅವರು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ನಾನು ಯಾವುದೇ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ನಂಬುವುದಿಲ್ಲ: ಡಿಕೆಶಿ
Next: ಎಸ್.ಜಿ ಪಾಳ್ಯದಲ್ಲಿ ಅದ್ದೂರಿ ಕರಗ ಉತ್ಸವ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.