Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೈ ಎಲೆಕ್ಷನ್; ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು
  • Politics
  • State
  • ಬಾಗಲಕೋಟೆ

ಬೈ ಎಲೆಕ್ಷನ್; ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

Praja Vahini May 4, 2026
WhatsApp Image 2026-05-04 at 12.55.04
Spread the love

ಬಾಗಲಕೋಟೆ: ಕರ್ನಾಟಕದಲ್ಲಿ ಎರಡು ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿದ್ದು ಬಾಗಲಕೋಟೆ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿ ಪಕ್ಷದ ವಿರುದ್ಧ ಬಹುಮತ ಗಳಿಸುವ ಮೂಲಕ ಗೆಲುವಿನ ನಗುಪೇರಿದ್ದಾರೆ.

ಹೌದು, ಹೆಚ್​​.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್​​ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್,​​ ಮೇಟಿ ಪುತ್ರ ಉಮೇಶ್​​​​ರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್​​ ಮೇಟಿ ಅಂತಿಮವಾಗಿ ಗೆದ್ದು ಬೀಗಿದ್ದಾರೆ. ಇದನ್ನೂ ಓದಿ: ವಿಜಯ್ ಗೆಲುವಿಗಾಗಿ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ತ್ರಿಷಾ

ಉಮೇಶ್ ಮೇಟಿ ಅವರ ಗೆಲುವಿನಿಂದಾಗಿ ಮತ್ತೆ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ  ಗೆಲುವು ಸಾಧಿಸಿರುವುದರಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ವಿಜಯ್ ಗೆಲುವಿಗಾಗಿ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ತ್ರಿಷಾ
Next: ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು: ಸಿಎಂ

Views:

61

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.