Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು: ಸಿಎಂ
  • Bangalore
  • Politics
  • State

ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು: ಸಿಎಂ

Praja Vahini May 4, 2026
WhatsApp Image 2026-05-04 at 13.09.26
Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರಾಗಿದ್ದು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ನಡೆದುಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿ ಶ್ರೀ ದಿವಂಗತ ಕೆ.ಸಿ. ರೆಡ್ಡಿ ಯವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ರೆಡ್ಡಿಯವರು ಸ್ವಾತಂತ್ರ್ಯದ ನಂತರ ಮೊದಲ ಮುಖ್ಯಮಂತ್ರಿಯಾದವರು. ಸ್ವಾತಂತ್ರ್ಯ ಹೋರಾಟದಲ್ಲಿಯೂ ಭಾಗಿಯಾಗಿದ್ದರು ಎಂದರು.

ಕೋಲಾರ ಮೂಲದವರಾದ ಅವರು ಮೈಸೂರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದವರು. ಕಾಂಗ್ರೆಸ್ ಪಕ್ಷ ಸದೃಢವಾಗಿರಲು ಅವರು ಕಾರಣಕರ್ತರು ಎಂದರು.

ಕೆ.ಸಿ.ರೆಡ್ಡಿಯವರ ಆಡಳಿತದ ಹೆಜ್ಜೆಗಳು ನಮಗೆ ದಾರಿದೀಪ

ಐಟಿಐ, ಎಚ್.ಎಂ.ಟಿ,  ಇಸ್ರೋ ಮುಂತಾದ ಸಂಸ್ಥೆಗಳು ರಾಜ್ಯದಲ್ಲಿ   ಸ್ಥಾಪನೆಯಾಗಿದ್ದರೆ ಅದಕ್ಕೆ ಅವರು ಮೂಲ ಕಾರಣ ಎಂದರು. ಕೆ.ಸಿ.ರೆಡ್ಡಿಯವರ ಆಡಳಿತದ ಹೆಜ್ಜೆಗಳು ನಮಗೆ ದಾರಿದೀಪ ಎಂದು ಮುಖ್ಯಮಂತ್ರಿಗಳು ಹೇಳಿದರು. ಇದನ್ನೂ ಓದಿ: ಬೈ ಎಲೆಕ್ಷನ್; ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

About the Author

Praja Vahini

Editor

View All Posts

Spread the love

Post navigation

Previous: ಬೈ ಎಲೆಕ್ಷನ್; ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು
Next: 2 ಕ್ಷೇತ್ರಗಳಲ್ಲಿ ಗೆಲುವು: ಸಿಎಂ ವಿಶ್ವಾಸ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.