Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶೃಂಗೇರಿ ಮರುಎಣಿಕೆಯಲ್ಲಿ ಷಡ್ಯಂತ್ರ ನಡೆದಿದೆ: ಡಿಕೆಶಿ
  • Bangalore
  • Politics
  • State

ಶೃಂಗೇರಿ ಮರುಎಣಿಕೆಯಲ್ಲಿ ಷಡ್ಯಂತ್ರ ನಡೆದಿದೆ: ಡಿಕೆಶಿ

Praja Vahini May 4, 2026 1 minute read
WhatsApp Image 2026-05-04 at 15.37.28
Spread the love

ಬೆಂಗಳೂರು: ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನಗರದಲ್ಲಿ ಇಂದು ಸೋಮವಾರ ಮೇ 4 ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಇಲ್ಲಿ ನಡೆದಿರುವುದು ಷಡ್ಯಂತ್ರ. ಅತ್ಯಂತ ಆಘಾತಕಾರಿ ವಿಚಾರ. ನಾವು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ಕಾನೂನಾತ್ಮಕವಾಗಿಯೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಇದೊಂದು ಅಂತಾರಾಷ್ಟ್ರೀಯ ಸಂಚಿನ ರೀತಿ ನಡೆದಿದ. ನಮಗೆ ಅನುಮಾನ ಇದ್ದರೆ ಸುಪ್ರೀಂ ಕೋರ್ಟಿಗೆ ಹೋಗುತ್ತಿದ್ದೆವು. ಇಲ್ಲಿ ಮತ ಎಣಿಕೆ ಬಾಕ್ಸ್ ಗಳನ್ನು ತೆರೆಯಲಾಗಿದೆ. ಕೆಲವರನ್ನು ಉಪಯೋಗಿಸಿಕೊಂಡು ನಮಗೆ ಮತ ಬಿದ್ದ ಬ್ಯಾಲೆಟ್ ಪೇಪರ್ ಗಳ ಮೇಲೆ ಮತ್ತೊಂದು ಗುರುತು ಹಾಕಲಾಗಿದೆ. ಎಲ್ಲಾ ಬಂಡಲ್ ಗಳು ಮಾನ್ಯ ಎಂದು ತೀರ್ಮಾನ ಆದ ಮೇಲೆ ಈ ತಿದ್ದುಪಡಿ ಹೇಗಾಯಿತು ಎಂದರು. ಇದನ್ನೂ ಓದಿ: ಸೋಲಿನ ಅಂಚಿನಲ್ಲಿದ್ದರು ಎದೆಗುಂದದ ಮಮತಾ ಬ್ಯಾನರ್ಜಿ

ಇಂತಹವರಿಗೆ ಮತ ಬಿದ್ದಿದೆ ಎಂದು ಪ್ರತಿ ಮತಗಳನ್ನು ಎಲ್ಲರಿಗೂ ತೋರಿಸಿರುತ್ತಾರೆ. ಇದನ್ನು ಕ್ಯಾಮೆರಾದಲ್ಲಿಯೂ ದಾಖಲೀಕರಣ ಮಾಡಿಕೊಳ್ಳಲಾಗಿರುತ್ತದೆ. ಎಲ್ಲಾ ಎಣಿಕೆಯಾದ ಮೇಲೆ ಬಂಡಲ್ ಗಳನ್ನು ಒಳಗೆ ಹಾಕಿ ಸೀಲ್ ಮಾಡಲಾಗಿರುತ್ತದೆ. ಇದಾದ ನಂತರ ಬಂಡಲ್ ತೆಗೆದು ಮತ್ತೊಂದು ಗುರುತು ಮಾಡಲಾಗಿದೆ. ಈಗ ಅದು ಮಾತ್ರ ಎಣಿಕೆಯಾಗಬೇಕು ಎಂದು ನ್ಯಾಯಲಯದ ಮೂಲಕ ಆದೇಶ ತಂದು ಈ ರೀತಿ ಮಾಡಲಾಗಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಸೋಲಿನ ಅಂಚಿನಲ್ಲಿದ್ದರು ಎದೆಗುಂದದ ಮಮತಾ ಬ್ಯಾನರ್ಜಿ
Next: ಬೈ ಎಲೆಕ್ಷನ್; ಗೆಲುವಿನ ನಗೆ ಬೀರಿದ ಸಮರ್ಥ್ ಶಾಮನೂರು

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.