Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಜಯ್‌ಗೆ ಆಲ್ ದಿ ಬೆಸ್ಟ್ ಹೇಳಿದ ಸಂತೋಷ್ ಲಾಡ್
  • Bangalore
  • Cinema
  • Politics
  • State

ವಿಜಯ್‌ಗೆ ಆಲ್ ದಿ ಬೆಸ್ಟ್ ಹೇಳಿದ ಸಂತೋಷ್ ಲಾಡ್

Praja Vahini May 5, 2026 1 minute read
WhatsApp Image 2026-05-05 at 16.36.09
Spread the love

ಬೆಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರಬಂದ ಮೇಲೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ಚುನಾವಣೆ ಬಗ್ಗೆ ಇದೀಗ ಕಾಂಗ್ರೆಸ್ ಪಕ್ಷವು ತೀವ್ರ ಆಕ್ರೋಶ ಹೊರ ಹಾಕುತ್ತಿದೆ.

ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ಸರ್‌ಪ್ರೈಸ್ ಆಗಿರೋದು ತಮಿಳುನಾಡಿನಲ್ಲಿ ವಿಜಯ್ ಗೆಲುವು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು

ಚುನಾವಣೆ ಫಲಿತಾಂಶದ ಕುರಿತು ನಗರದಲ್ಲಿ ಇಂದು (ಮಂಗಳವಾರ ಮೇ 05) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,

ತಮಿಳುನಾಡಿನಲ್ಲಿ ವಿಜಯ್‌ 35% ಮತಗಳನ್ನು ಪಡೆದಿದ್ದಾರೆ. ವಿಜಯ್‌ಗೆ ಆಲ್ ದಿ ಬೆಸ್ಟ್. ಒಂದು ವರ್ಷದಲ್ಲಿ ಸಿಂಪಲ್ ಮೆಜಾರಿಟಿ ಬಂದಿದೆ. ವಿಜಯ್‌ಗೆ ಶುಭವಾಗಲಿ ಎಂದರು. ಟಿವಿಕೆ ಜೊತೆ ಮೈತ್ರಿ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.

ಇನ್ನು ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯು ಕೇಂದ್ರ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್‌ರಿಂದ ಬಿಜೆಪಿಯು ಗೆಲುವು ಕಂಡಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಆರೋಪಿಸಿದ್ದಾರೆ.

ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ 2 ಕ್ಷೇತ್ರದಲ್ಲಿ ನಾವು ಗೆದ್ದಿದ್ದೇವೆ. ಸರ್ಕಾರದ ಕಾರ್ಯಕ್ರಮ ಅದರ ಜೊತೆ ಕಾರ್ಯಕರ್ತರು, ಮುಖಂಡರ ಕೆಲಸದಿಂದ ಜನ ವೋಟ್ ಹಾಕಿ ಗೆಲ್ಲಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಕೊಡವರು ಪ್ರಾಮಾಣಿಕರು: ಬೊಮ್ಮಾಯಿ

ಅಸ್ಸಾಂನಲ್ಲಿ ಮ್ಯಾನ್ ಆಫ್ ದಿ ಮ್ಯಾಚ್, ಮ್ಯಾನ್ ಆಫ್ ದಿ ಸಿರಿಸ್ ಜ್ಞಾನೇಶ್ ಕುಮಾರ್ ಇದ್ದಾರೆ. ಅದರ ಬಗ್ಗೆ ಮಾಹಿತಿ ಕೊಡುತ್ತೇವೆ. ಪಶ್ಚಿಮ ಬಂಗಾಳ 90 ಲಕ್ಷ ವೋಟ್ ಡಿಲೀಟ್ ಮಾಡಿ, ಬೇಕಾದ ಕಡೆ ವೋಟ್ ಡಿಲೀಟ್ ಮಾಡಿದ್ದಾರೆ. ಟಿಎಂಸಿ ಸೋಲಿಸೋ ವ್ಯವಸ್ಥೆ ಮಾಡಿದ್ದಾರೆ. ಆಡಳಿತ ವಿರೋಧಿ ಅಲೆ ಕೂಡಾ ಇತ್ತು. ಚುನಾವಣೆ ಆಯೋಗಕ್ಕೆ ಜ್ಞಾನೇಶ್ ಕುಮಾರ್ ಬಂದ ಮೇಲೆ ಬಿಜೆಪಿ ಗೆಲುವಿನ ಮಾರ್ಜಿನ್‌ಗಳನ್ನ ದಾಟಿಸುವ ಮುಂದಾಳತ್ವ ತೆಗೆದುಕೊಂಡಿದ್ದಾರೆ. ಕೆಲಸದ ಮೇಲೆ ವೋಟ್ ಕೇಳದೇ ಜ್ಞಾನೇಶ್ ಕುಮಾರ್ ಮೂಲಕ ಫ್ರಾಡ್ ಮಾಡಿ ಗೆದ್ದಿದ್ದಾರೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಕೊಡವರು ಪ್ರಾಮಾಣಿಕರು: ಬೊಮ್ಮಾಯಿ
Next: ನಾಯಕತ್ವ ಬದಲಾವಣೆ ಕುರಿತು ಆರ್‌ಬಿ ತಿಮ್ಮಾಪುರ್ ಮಹತ್ವದ ಹೇಳಿಕೆ!

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.