Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಶ್ಚಿಮ ಬಂಗಾಳದಲ್ಲಿ ಅರಳಿದ ಕಮಲ; ದೀದಿ ಮನೆ ಭದ್ರತೆ ಕಡಿತ
  • National
  • Politics

ಪಶ್ಚಿಮ ಬಂಗಾಳದಲ್ಲಿ ಅರಳಿದ ಕಮಲ; ದೀದಿ ಮನೆ ಭದ್ರತೆ ಕಡಿತ

Praja Vahini May 6, 2026
WhatsApp Image 2026-05-06 at 12.43.12
Spread the love

ಕೋಲ್ಕತ್ತಾ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಇಡೀ ದೇಶದ ಗಮನ ಸೆಳೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೇಸರಿ ಪಡೆ ತನ್ನ ಕಮಲವನ್ನು ಅರಳಿಸಿದ್ದು, ಇದೀಗ ಮಮತಾ ಬ್ಯಾನರ್ಜಿ ಅವರ ಮನೆಗೆ ಭದ್ರತೆ ನೀಡಿದ ಎಲ್ಲವನ್ನು ಇದೀಗ ಕಡಿತಗೊಳಿಸಲಾಗಿದೆ.

ಹೌದು, ಪಶ್ಚಿಮ ಬಂಗಾಳದ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಇದೀಗ ಮಮತಾ ಬ್ಯಾನರ್ಜಿ ಅವರ ನಿವಾಸದ ಸುತ್ತಮುತ್ತಲು ಇದ್ದ ಸರ್ಕಾರದ ಭದ್ರತೆಯನ್ನು ಕಡಿತಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ. ಇದನ್ನೂ ಓದಿ: ಡಿಸಿಎಂ ಭೇಟಿ ಮಾಡಿದ ಶಾಸಕ ಉಮೇಶ್ ಮೇಟಿ

ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ನೀಡಲಾಗಿದ್ದ ಭದ್ರತೆಯನ್ನು ಕಡಿತಗೊಳಿಸಲಾಗಿದ್ದು, ಹಿಂದೆ ಮುಖ್ಯಮಂತ್ರಿಗಳ ನಿವಾಸಕ್ಕೆ ಇದ್ದ ಭಾರೀ ಭದ್ರತೆ ಕಡಿತಗೊಳಿಸಲಾಗಿದೆ. ಮಮತಾ ನಿವಾಸದ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆಯಲ್ಲಿ ಓಡಾಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಡಿಸಿಎಂ ಭೇಟಿ ಮಾಡಿದ ಶಾಸಕ ಉಮೇಶ್ ಮೇಟಿ
Next: ಬೈ ಎಲೆಕ್ಷನ್; ಸಿಎಂ ಸಿದ್ದುಗೆ ಅಭಿನಂದನೆ ಸಲ್ಲಿಸಿದ ರಿಜ್ವಾನ್ ಅರ್ಷದ್

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.