Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇನ್ಮುಂದೆ ನಾವು 101 ಜಾತಿಯ ಸಮುದಾಯದವರು ಅಣ್ಣ ತಮ್ಮಂದಿರಂತೆ: ಕೆಹೆಚ್. ಮುನಿಯಪ್ಪ
  • Bangalore
  • Politics
  • State

ಇನ್ಮುಂದೆ ನಾವು 101 ಜಾತಿಯ ಸಮುದಾಯದವರು ಅಣ್ಣ ತಮ್ಮಂದಿರಂತೆ: ಕೆಹೆಚ್. ಮುನಿಯಪ್ಪ

Praja Vahini May 10, 2026 1 minute read
WhatsApp Image 2026-05-10 at 18.40.24
Spread the love

ಬೆಂಗಳೂರು: ಕರ್ನಾಟಕ ಮಾದರ ಮಹಾಸಭಾದ  ರಾಜ್ಯ ಕಾರ್ಯಕಾರಣಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಧಾದಿಕಾರಿಗಳ ಸಭೆಯನ್ನು ನಗರದ ಅರಮನೆ ಮೈದಾನದ ಗಾಯತ್ರಿ ವಿಹಾದಲ್ಲಿ ಆಯೋಜಿಸಿದ್ದು ಕಾರ್ಯಕ್ರಮ ವನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಮಾದರ ಮಹಾಸಭಾದ ಅಧ್ಯಕ್ಷರಾದ ಕೆಹೆಚ್. ಮುನಿಯಪ್ಪ‌ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ನಂತರ ಸರ್ಕಾರದ ಸಚಿವರಾದ ಯೋಜನಾ ಸಚಿವ ಡಿ.ಸುಧಾಕರ್ ರವರ ನಿಧನದ ಹಿನ್ನಲೆಯಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು ಕೊರಲು ಎರಡು ನಿಮಿಷಗಳ‌ ಕಾಲ ಮೌನ‌ ಆಚೆರಣೆ ನಡೆಸಿದರು.

ನಂತರ ಮಾತನಾಡಿದ ಸಚಿವರು, ಹಾಗೂ ತಾಲ್ಲೂಕು ಮಟ್ಟದ‌ ಸಮಿತಿಗಳು ಶೀಘ್ರವಾಗಿ ರಚನೆ ಮಾಡಿ ಮುಂದಿನ‌ ತಿಂಗಳ‌ 14 ರಂದು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಗಳ‌ ಸದಸ್ಯರು ಅಂದರೆ 3652 ಸದಸ್ಯರು ಸೇರಿ ಸಭೆಯನ್ನು ನಡೆಸಬೇಕುಗುತ್ತದೆ. ಮುಂದಿನ ಸಭೆಯನ್ನು ಸಮುದಾಯದ ಎಲ್ಲಾ ನಾಯಕರು ಪಕ್ಷಾತೀತವಾಗಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನ ಪಕ್ಷಗಳ ಎಲ್ಲಾ ನಾಯಕರನ್ನು‌ ನಮ್ಮ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಅವರನ್ನು ಒಂದು ಕಡೆ ಸೇರಿಸುವ ಜವಾಬ್ದಾರಿ ವಹಿಸಿದ್ದು  ಮುಂದಿನ ಜೂನ್ ತಿಂಗಳ 14 ರಂದು ನಡೆಸಲಿದ್ದೇವೆ ಎಂದರು.

ಸಮುದಾಯದ ಪ್ರತಿಭಾವಂತ ಮಕ್ಕಳು‌ ಎಸ್ ಎಸ್ ಎಲ್ ಸಿ, ಮತ್ತು ಪಿಯುಸಿಯಲ್ಲಿ ಉತ್ತಮ ಪಲಿತಾಂಶ ಪಡೆದ  25 ಮಕ್ಕಳಿಗೆ‌  ತಲಾ 10 ಸಾವಿರ ರೂಗಳ ನೀಡವ ಮೂಲಕ ಗೌರವಿಸಿದರು.

ಕರ್ನಾಟಕ ಮಾದರ ಮಹಾಸಭಾ ಇದರ ಉದ್ದೇಶ ಶೋಷಿತ ಸಮುದಾಯದ ಅಭಿವೃದ್ಧಿ ಮಾಡುವುದಾಗಿದೆ ಸಮುದಾಯದ ತಾವೆಲ್ಲಾರು ಸದಸ್ಯತ್ವ ಮಾಡಿಸಬೇಕು ಒಳ ಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ  ಹೋರಾಟಗಾರರ ಸಂಘಟನೆಗಳ ಶ್ರಮದಿಂದ ಒಳಮೀಸಲಾತಿ ಜಾರಿಗೊಳಿಸಲು ಸಾದ್ಯವಾಯಿತು .

ಮೀಸಲಾತಿಯು ಪ್ರವರ್ಗ ಎ ಗುಂಪಿಗೆ 5.25, ಬಿ ಗುಂಪಿಗೆ  5.25, ಸಿ ಗುಂಪಿಗೆ 4.5 ಸಿಕ್ಕಿದೆ. ನಾವು ಇದುವರೆಗೂ 15ರಲ್ಲಿ 1%ಕೂಡ ನಮ್ಮವರಿಗೆ ತಗೊಳ್ಳೋಕೆ ಅವಕಾಶ ಇರಲಿಲ್ಲ. ಇವತ್ತು ಕಾಂಗ್ರೆಸ್ ಪಕ್ಷದ ಸರ್ಕಾರ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹಾಗೂ ಎಲ್ಲಾ  ಕ್ಯಾಬಿನೆಟ್ ಸಚಿವರೆಲ್ಲರೂ ಕೂಡ ಸಚಿವ ಸಂಪುಟದ ಸರ್ವಾನುಮತದ ಒಪ್ಪಿಗೆಯಿಂದ ಈ ಕಾರ್ಯಕ್ರಮ ಜಾರಿಯಾಗಿದೆ. ಇದನ್ನೂ ಓದಿ:

ಒಂದನೇ ಹಂತವನ್ನು ಪೂರ್ತಿ ಮಾಡಿದ್ದೇವೆ, ಇನ್ನು ಸಾಕಷ್ಟು ಕೆಲಸಗಳು ಮಾಡೋದಿದೆ. ಸಿದ್ದರಾಮಯ್ಯ ನವರು ನುಡಿದಂತೆ ನಡೆದಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು  ಚಿತ್ರದುರ್ಗದ ಒಂದು ಕಾರ್ಯಕ್ರಮದಲ್ಲಿ ಅವರು ಘೋಷಣೆ ಮಾಡಿದರು.

 

 

About the Author

Praja Vahini

Editor

View All Posts

Spread the love

Post navigation

Previous: ರೆಡ್ಡಿ ಸಮಾಜವೂ ಯಾವಗಲೂ ಕೊಡುಗೈ ದಾನಿಗಳು
Next: ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ತನಿಖೆ ಚುರುಕು

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.