Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಪಯಣಕ್ಕೆ 14 ವರ್ಷದ ಸಂಭ್ರಮ
  • Bangalore
  • Cinema
  • State

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಪಯಣಕ್ಕೆ 14 ವರ್ಷದ ಸಂಭ್ರಮ

Praja Vahini May 11, 2026
WhatsApp Image 2026-05-11 at 15.47.34
Spread the love

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟಿಸಿ ಬೇರೆ ಭಾಷೆಗಳಲ್ಲಿ ತಮ್ಮ ಜೀವನವನ್ನು ಕಟ್ಟಿಕೊಂಡ ಅದೆಷ್ಟೋ ನಟಿಯರು ಇಂದಿಗೂ ಕೂಡ ಇದ್ದಾರೆ. ಕರ್ನಾಟಕದಲ್ಲಿ ಹುಟ್ಟಿ ಬೇರೆ ಭಾಷೆಗಳಲ್ಲಿ ನಟಿಸಿ ಈ ದೇಶದಾದ್ಯಂತ ಹೆಸರುವಾಸಿಯಾಗಿರುವ ಅದೆಷ್ಟೋ ನಟಿಯರು ಕನ್ನಡ ಚಿತ್ರರಂಗದಿಂದಲೇ ತಮ್ಮ ಬದುಕನ್ನು ಕಟ್ಟಿಕೊಂಡವರು.

ಕನ್ನಡ ಚಿತ್ರರಂಗಕ್ಕೆ ಅದೆಷ್ಟೋ ನಟಿಯರು ಬಂದು ಹೋಗಿದ್ದಾರೆ. ಆದರೆ 14 ವರ್ಷದಿಂದ ಅದೇ ಕ್ರೇಜ್ ನಿಂದ ಅಭಿಮಾನಿಗಳ ಮನೆ ಗೆಲ್ಲುತ್ತಿರುವ ನಟಿ ರಚಿತಾರಾಮ್ ಅವರು ತಮ್ಮ ಸಿನಿ ಪಯಣ ಪ್ರಾರಂಭವಾಗಿ ಇಂದಿಗೆ 14 ವರ್ಷ ತುಂಬಿದೆ.

ಹೌದು, ಅರಸಿ ಕನ್ನಡ ಧಾರವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದರ್ಪಣ ಮಾಡಿದ ನಟಿ ರಚಿತಾ ರಾಮ್ ಅವರು ಬಳ್ಳಿ ತೆರೆಗೆ ಬುಲ್ ಬುಲ್ ಎಂಬ ಸಿನಿಮಾದಿಂದ ಪಾದರ್ಪಣೆ ಮಾಡಿದ ಅವರು ಅಂದಿನಿಂದ ಇಂದಿನವರೆಗೆ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಬೇಡಿಕೆ ಉಳ್ಳ ನಟಿಯಾಗಿದ್ದಾರೆ

ಇನ್ನುಹೊಸ ನಟಿ ದರ್ಶನ್ ಜೊತೆಗೆ ನಟಿಸೋ ಅವಕಾಶ ಪಡೆದಿದ್ದು ಇಡೀ ಗಾಂಧಿನಗರದಾದ್ಯಂತ ಸುದ್ದಿಯಾಗಿತ್ತು. ಆದ್ರೆ ಅದೇ ನಟಿ ಮುಂದೆ ಸ್ಯಾಂಡಲ್ ವುಡ್ ನ ನಂ. 1 ನಟಿಯಾಗಿ ಬುಲ್ ಬುಲ್ ಅಂತಲೇ ಗುರುತಿಸಿಕೊಳ್ತಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ದರ್ಶನ್, ಕಿಚ್ಚ ಸುದೀಪ್, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಮೇಶ್ ಅರವಿಂದ್ ‌ಹೀಗೆ ಎಲ್ಲ ಸ್ಟಾರ್ ಗಳ ಜೊತೆಗೆ ನಟಿಸಿ ಸೈ ಅನ್ನಿಸಿಕೊಂಡಿರೋ ರಚ್ಚು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ತಲೈವಾ ಸೂಪರ್ ಸ್ಟಾರ್ ರಜಿನಿ ಜೊತೆಗೆ ಕೂಲಿ ಸಿನಿಮಾದಲ್ಲಿಯು ವಿಶೇಷ ಪಾತ್ರದಲ್ಲಿ ನಟಿಸಿ ತಮಿಳು ಸಿನಿಮಂದಿ ಮನಸ್ಸು ಗೆದ್ದಿದ್ದಾರೆ.

ಸದ್ಯ ರಚಿತಾ ರಾಮ್, ಧ್ರುವ ಸರ್ಜಾ ಜೊತೆ ಕ್ರಿಮಿನಲ್, ಸತೀಶ್ ನೀನಾಸಂ ಜೊತೆ ಅಯೋಗ್ಯ 2 ನಟಿಸುತ್ತಿದ್ದು, ತೆಲುಗಿನಲ್ಲಿ 2 ಸಿನಿಮಾಗಳು ಈ ತಿಂಗಳಲ್ಲಿ ಅನೌನ್ಸ್ ಆಗಲಿದೆ ಎಂದು ತಿಳಿದುಬಂದಿದೆ.

About the Author

Praja Vahini

Editor

View All Posts

Spread the love

Post navigation

Previous: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
Next: ಶಂಕ ಪುಷ್ಪ ಹೂವಿನಲ್ಲಿ ಅಡಗಿದೆ ಆರೋಗ್ಯದ ಗುಟ್ಟು!

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.