Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಕ್ಷದ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ
  • Death
  • Politics
  • State
  • ಚಿತ್ರದುರ್ಗ

ಪಕ್ಷದ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ

Praja Vahini May 11, 2026
WhatsApp Image 2026-05-11 at 16.38.40
Spread the love

ಚಿತ್ರದುರ್ಗ: ಹಲವು ದಿನಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಸಚಿವ ಡಿ ಸುಧಾಕರ್ ಅವರು ನಿನ್ನೆ (ಭಾನುವಾರ ಮೇ 10) ನಿಧನರಾಗಿದ್ದು, ಸಚಿಚ ಸುಧಕಾರ್ ಅವರ ಅಂತ್ಯಕ್ರಿಯೆಯಲ್ಲಿಇಂದು (ಸೋಮವಾರ ಮೇ. 11) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿಯವರು ಸುಧಾಕರ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ: ಮೋದಿ ಅವರೇ ಸೆಂಟ್ರಲ್ ಮಿನಿಸ್ಟ್ರಿಗೆ ಹೇಳಿ ಸರ್ಕಾರಿ ಸಾರಿಗೆಯಲ್ಲಿ ಓಡಾಡಿ ಅಂತ: ಡಿಕೆಶಿ

ಸರ್ಕಾರಿ ಗೌರವದ ಬಳಿಕ ಮುಖ್ಯಮಂತ್ರಿಯವರು ರಾಷ್ಟ್ರಧ್ವಜವನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಮೋದಿ ಅವರೇ ಸೆಂಟ್ರಲ್ ಮಿನಿಸ್ಟ್ರಿಗೆ ಹೇಳಿ ಸರ್ಕಾರಿ ಸಾರಿಗೆಯಲ್ಲಿ ಓಡಾಡಿ ಅಂತ: ಡಿಕೆಶಿ
Next: ಕಾಂಗ್ರೆಸ್ ನವರಿಗೆ ತ್ಯಾಗ, ದೇಶ ಭಕ್ತಿ ಅನ್ನುವುದೇ ಗೊತ್ತಿಲ್ಲ: ಬೊಮ್ಮಾಯಿ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.