Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಶಾಂತಿಯ ಸಂದೇಶವನ್ನು ವಿಶ್ವದ ಮೂಲೆಮೂಲೆಗೂ ತಲುಪಿಸುತ್ತಿದೆ: ಎಂಬಿ ಪಾಟೀಲ್
  • Bangalore
  • Politics
  • State

ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಶಾಂತಿಯ ಸಂದೇಶವನ್ನು ವಿಶ್ವದ ಮೂಲೆಮೂಲೆಗೂ ತಲುಪಿಸುತ್ತಿದೆ: ಎಂಬಿ ಪಾಟೀಲ್

Praja Vahini May 12, 2026
WhatsApp Image 2026-05-12 at 11.40.56
Spread the love

ಬೆಂಗಳೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಧರ್ಮದರ್ಶಿಗಳಾದ ಪ್ರಶಾಂತ್ ಎಸ್. ನಾಯರ್ ಹಾಗೂ ಅವರ ಸಂಗಡಿಗರು ಇಂದು (ಮಂಗಳವಾರ ಮೇ 12) ಬೆಂಗಳೂರಿನಲ್ಲಿರುವ ಸಚಿವ ಎಂ ಬಿ ಪಾಟೀಲ್ ಅವರ ಮನೆಗೆ ಭೇಟಿ ನೀಡಿ, ಸಂಸ್ಥೆಯ 45ನೇ ವಾರ್ಷಿಕೋತ್ಸವ ಹಾಗೂ ಗುರುದೇವ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರೀತಿಪೂರ್ವಕ ಆಹ್ವಾನ ನೀಡಿದರು.

ಕರ್ನಾಟಕ ಸೇರಿದಂತೆ ದೇಶದಾದ್ಯಂತ ಯುವಜನತೆ, ರೈತರು, ಮಹಿಳೆಯರು ಹಾಗೂ ಸಮಾಜದ ಎಲ್ಲ ವರ್ಗಗಳ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಸಲ್ಲಿಸಿರುವ ಕೊಡುಗೆ ಅನನ್ಯವಾಗಿದೆ. ಆಧ್ಯಾತ್ಮ, ಮಾನವೀಯತೆ, ಸೇವೆ ಮತ್ತು ಶಾಂತಿಯ ಸಂದೇಶವನ್ನು ವಿಶ್ವದ ಮೂಲೆಮೂಲೆಗೂ ತಲುಪಿಸಿರುವ ಗುರುದೇವರ ಹಾಗೂ ಸಂಸ್ಥೆಯ ಕಾರ್ಯ ನಿಜಕ್ಕೂ ಮಾದರಿಯಾಗಿದೆ. ಇದನ್ನೂ ಓದಿ: ಮೋದಿ ಹೇಳಿರೋದು ತಪ್ಪಾದರೆ ಇಂದಿರಾ ಗಾಂಧಿ ಹೇಳಿರುವುದು ಸರಿನಾ?” ಆರ್‌ ಅಶೋಕ್‌

ಗುರುದೇವ ಶ್ರೀ ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವವು ವಿಶ್ವದಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ಮಾನವೀಯತೆಯ ಸಂದೇಶವನ್ನು ಮತ್ತಷ್ಟು ಪ್ರಬಲವಾಗಿ ಸಾರಲಿ ಎಂದು ಹಾರೈಸಿದರು.

About the Author

Praja Vahini

Editor

View All Posts

Spread the love

Post navigation

Previous: ಮೋದಿ ಹೇಳಿರೋದು ತಪ್ಪಾದರೆ ಇಂದಿರಾ ಗಾಂಧಿ ಹೇಳಿರುವುದು ಸರಿನಾ?” ಆರ್‌ ಅಶೋಕ್‌
Next: ವ್ಯಸನ ಮುಕ್ತ ತಮಿಳುನಾಡಿಗೆ ಮಹತ್ವದ ಹೆಜ್ಜೆ ಇಟ್ಟ: ಸಿಎಂ ವಿಜಯ್

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.