Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದಲ್ಲಿ ಹೊಸ ಮಾದರಿಯ ಭ್ರಷ್ಟಾಚಾರ ಹೆಚ್ಚಾಗಿದೆ: ಬೊಮ್ಮಾಯಿ
  • Politics
  • State
  • ಹಾವೇರಿ

ರಾಜ್ಯದಲ್ಲಿ ಹೊಸ ಮಾದರಿಯ ಭ್ರಷ್ಟಾಚಾರ ಹೆಚ್ಚಾಗಿದೆ: ಬೊಮ್ಮಾಯಿ

Praja Vahini May 12, 2026 1 minute read
WhatsApp Image 2026-05-12 at 12.37.30
Spread the love

ಹಾವೇರಿ: ರಾಜ್ಯದಲ್ಲಿ ಹೊಸ ಮಾದರಿಯ ಭ್ರಷ್ಟಾಚಾರ ಹೆಚ್ಚಾಗಿದೆ. ಅಭಿವೃದ್ಧಿ ಸಂಪೂರ್ಣವಾಗಿ ನಿಂತು ಹೋಗಿದೆ. ಎಸ್ಸಿ-ಎಸ್ಟಿ ಸಮುದಾಯದ ಗಂಗಾ ಕಲ್ಯಾಣ ಯೋಜನೆಯಡಿ ಯಾವುದೇ ಬೋರ್‌ವೆಲ್‌ಗಳನ್ನು ಕೊರೆಯಲಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಯವರು ಹೇಳಿದರು.

ಈ ಕುರಿತು ನಗರದಲ್ಲಿ ಇಂದು (ಮಂಗಳವಾರ ಮೇ. 12) ಮಾತನಾಡಿದ ಅವರು, ಹಿಂದುಳಿದ ವರ್ಗಗಳ ನಿಗಮಗಳಿಗೆ ಮೀಸಲಿಟ್ಟಿದ್ದ 440 ಕೋಟಿ ರೂ.ಗಳನ್ನು ಹಿಂದುಳಿದ ವರ್ಗಗಳ ಸಮೀಕ್ಷೆಗೆ ಖರ್ಚು ಮಾಡಿದ್ದಾರೆ. ಎಸ್ಸಿಪಿ-ಟಿಎಸ್‌ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣದಲ್ಲಿ 1400 ಕೋಟಿ ರೂ. ಕಡಿತ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ ಇಲ್ಲದಂತಾಗಿದೆ. ಇದನ್ನೂ ಓದಿ:  ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಜಿಪಿಎ ಇ-ಖಾತಾ ಸೇವೆ!

ನಾವು ಜನಪರವಾಗಿ ಹೋರಾಟ ನಡೆಸಿ, ರಾಜಕೀಯ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ರಾಷ್ಟ್ರೀಯ ಪಕ್ಷವಾಗಿ ಅಂತ್ಯೋದಯ ಅಭಿವೃದ್ಧಿ ಮತ್ತು ದೇಶದ ಐಕ್ಯತೆಯ ವಿಚಾರದಲ್ಲಿ ಎಲ್ಲರೂ ಜನರ ಧ್ವನಿಯಾಗುವ ಸೈನಿಕರಾಗಿ ಹೊರಹೊಮ್ಮಬೇಕು ಎಂದರು.

About the Author

Praja Vahini

Editor

View All Posts

Spread the love

Post navigation

Previous: ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಜಿಪಿಎ ಇ-ಖಾತಾ ಸೇವೆ!
Next: ನೀಟ್‌ ಯುಜಿ ಪರೀಕ್ಷೆ ರದ್ದು!

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.